ಈಶ್ವರಪ್ಪ ಮುಸ್ಲಿಂ ಗೂಂಡಾ ಹೇಳಿಕೆ: ಇರ್ವರ್ಯಾರ್ರೀ ಇಂತ ಹೇಳಿಕೆ ಕೊಡೋಕೆ.? ಬಿಕೆ ಹರಿಪ್ರಸಾದ್

ಈಶ್ವರಪ್ಪ ಮುಸ್ಲಿಂ ಗೂಂಡಾ ಹೇಳಿಕೆ: ಇರ್ವರ್ಯಾರ್ರೀ ಇಂತ ಹೇಳಿಕೆ ಕೊಡೋಕೆ.? ಬಿಕೆ ಹರಿಪ್ರಸಾದ್

Published : Feb 22, 2022, 03:43 PM ISTUpdated : Feb 22, 2022, 05:11 PM IST

ಈಶ್ವರಪ್ಪ (Eshwarappa) ಶಿವಮೊಗ್ಗ (Shivamogga)  ಉಸ್ತುವಾರಿ ಸಚಿವರೇನ್ರಿ..? ಪೊಲೀಸ್ ತನಿಖೆಯಲ್ಲಿ ಎಲ್ಲವೂ ಗೊತ್ತಾಗಲಿದೆ. ಇವರ್ಯಾರ್ರೀ ಇಂತಹ ಹೇಳಿಕೆ ಕೊಡೋಕೆ..? ಇವರೊಬ್ಬ ರಾಷ್ಟ್ರದ್ರೋಹಿ. ಇವರನ್ನು ಸಂಪುಟದಿಂದ ವಜಾಗೊಳಿಸಬೇಕು' ಎಂದು ಹರಿಪ್ರಸಾದ್ (BK Hariprasad) ವಾಗ್ದಾಳಿ ನಡೆಸಿದರು. 

ಬೆಂಗಳೂರು (ಫೆ. 22): ಯುವಕನ ಕೊಲೆ ಸಂಬಂಧ ಪೊಲೀಸ್‌ ತನಿಖೆ ನಡೆಯುವ ಮುನ್ನವೇ ಈಶ್ವರಪ್ಪ ಅವರು, ಮುಸ್ಲಿಂ ಗೂಂಡಾಗಳು ಕೊಲೆಗೆ ಕಾರಣ ಎಂದು ಹೇಳಿರುವುದನ್ನು ನೋಡಿದರೆ, ಅವರಿಗೆ ಎಲ್ಲ ಬಗೆಯ ಮಾಹಿತಿ ಮೊದಲೇ ಗೊತ್ತಿತ್ತು ಎಂದು ಕಾಣುತ್ತದೆ. ಘಟನೆ ಬಗ್ಗೆ ಗೃಹ ಸಚಿವರು ಹೇಳಿಕೆ ನೀಡಬೇಕಿತ್ತು, ಘಟನೆ ಬಗ್ಗೆ ಪೊಲೀಸ್‌ ತನಿಖೆ ನಡೆಯದೇ ಈಶ್ವರಪ್ಪ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ, ಅವರಿಗೆ ಬಹುಶಃ ಸಂಪೂರ್ಣ ಮಾಹಿತಿ ಇತ್ತೆಂದು ಕಾಣುತ್ತದೆ ಎಂದು ಬಿ ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದರು.

 

ಈಶ್ವರಪ್ಪ (Eshwarappa) ಶಿವಮೊಗ್ಗ (Shivamogga)  ಉಸ್ತುವಾರಿ ಸಚಿವರೇನ್ರಿ..? ಪೊಲೀಸ್ ತನಿಖೆಯಲ್ಲಿ ಎಲ್ಲವೂ ಗೊತ್ತಾಗಲಿದೆ. ಇವರ್ಯಾರ್ರೀ ಇಂತಹ ಹೇಳಿಕೆ ಕೊಡೋಕೆ..? ಇವರೊಬ್ಬ ರಾಷ್ಟ್ರದ್ರೋಹಿ. ಇವರನ್ನು ಸಂಪುಟದಿಂದ ವಜಾಗೊಳಿಸಬೇಕು' ಎಂದು ಹರಿಪ್ರಸಾದ್ (BK Hariprasad) ವಾಗ್ದಾಳಿ ನಡೆಸಿದರು. ಹರ್ಷ ನಿವಾಸಕ್ಕೆ ಚಕ್ರವರ್ತಿ ಸೂಲಿಬೆಲೆ ಭೇಟಿ ನೀಡಿ ಸಾಂತ್ವನ ಹೇಳಿದರು. 

 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more