ಸುಪ್ರಭಾತ ಅಭಿಯಾನ ಮಾಡುವವರು ಭಯೋತ್ಪಾದಕರು: ಬಿಕೆ ಹರಿಪ್ರಸಾದ್

ಸುಪ್ರಭಾತ ಅಭಿಯಾನ ಮಾಡುವವರು ಭಯೋತ್ಪಾದಕರು: ಬಿಕೆ ಹರಿಪ್ರಸಾದ್

Published : May 09, 2022, 05:10 PM IST

'ಸುಪ್ರಭಾತ ಅಭಿಯಾನ ಮಾಡುವವರು ಭಯೋತ್ಪಾದಕರು. ಅವರನ್ನು ಬಂಧಿಸಬೇಕಾಗುತ್ತೆ. ಇವರ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳೋಕೆ ಇಂತಹ ಕೆಲಸ ಮಾಡ್ತಾ ಇದ್ದಾರೆ. ಎಲ್ಲಿ ಶಾಂತಿ ಕದಡುವ ಕೆಲಸ ಆಗುತ್ತೋ ಅಂತವರನ್ನು ಬಂಧಿಸಬೇಕು' ಎಂದು ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ (BK Hariprasad) ಹೇಳಿದ್ದಾರೆ. 
 

ಆಜಾನ್ VS ಸುಪ್ರಭಾತ ಅಭಿಯಾನ ವಿಚಾರವಾಗಿ ಮುತಾಲಿಕ್ (Pramod Mutalik) ವಿರುದ್ಧ ಕಾಂಗ್ರೆಸ್ ಜೆಡಿಎಸ್ ವಾಗ್ದಾಳಿ ನಡೆಸಿದೆ.  

'ಸುಪ್ರಭಾತ ಅಭಿಯಾನ ಮಾಡುವವರು ಭಯೋತ್ಪಾದಕರು. ಅವರನ್ನು ಬಂಧಿಸಬೇಕಾಗುತ್ತೆ. ಇವರ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳೋಕೆ ಇಂತಹ ಕೆಲಸ ಮಾಡ್ತಾ ಇದ್ದಾರೆ. ಎಲ್ಲಿ ಶಾಂತಿ ಕದಡುವ ಕೆಲಸ ಆಗುತ್ತೋ ಅಂತವರನ್ನು ಬಂಧಿಸಬೇಕು' ಎಂದು ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ (BK Hariprasad) ಹೇಳಿದ್ದಾರೆ. 

'ಮುತಾಲಿಕ್‌ನಂಥವರನ್ನು (Mutalik) ಒದ್ದು ಒಳಗೆ ಹಾಕಬೇಕು, ಇವರದ್ಧೇನು ರಾಮ ಸೇನೆಯೋ, ರಾವಣ ಸೇನೆಯೋ.? ಇಂತವರಿಂದಲೇ ಸರ್ವಜನಾಂಗದ ಶಾಂತಿಯ ತೋಟ ನಿರ್ಮಾಣವಾಗಲು ಸಾಧ್ಯವಿಲ್ಲ. ಸರ್ಕಾರ ಇಂಥವ ವಿಚಾರಗಳಿಗೆ ಮೌನವಾಗಿ ಒಪ್ಪಿಗೆ ನೀಡುವುದನ್ನು ನಿಲ್ಲಿಸಬೇಕು. ಶಾಂತಿ ಕದಡಿದ ನಂತರ ರಿಪೇರಿ ಮಾಡೋಕೆ ಸಾಧ್ಯನಾ..? ಹನುಮಾನ್ ಚಾಲೀಸ್ ಪಠಿಸುವುದಾದರೆ ಪಠಿಸಲಿ, ಅದನ್ನು ಈ ಪರಿ ಪ್ರಚಾರ ಮಾಡ್ತಾ ಇರೋದ್ಯಾಕೆ..'? ಎಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaaswamy)ವಾಗ್ದಾಳಿ ನಡೆಸಿದರು. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more