7 ವರ್ಷದ ಬಾಲಕನಿಗೆ ಬ್ಲ್ಯಾಕ್ ಫಂಗಸ್ : ವೈದ್ಯರಿಗೆ ಆತಂಕ ತಂದ ಕೇಸ್

7 ವರ್ಷದ ಬಾಲಕನಿಗೆ ಬ್ಲ್ಯಾಕ್ ಫಂಗಸ್ : ವೈದ್ಯರಿಗೆ ಆತಂಕ ತಂದ ಕೇಸ್

Published : Jun 07, 2021, 10:35 AM IST
  • 7 ವರ್ಷದ ಬಾಲಕನಿಗೆ ತಗುಲಿದ ಬ್ಲ್ಯಾಕ್ ಫಂಗಸ್
  • ಸ್ಟಿರಾಯ್ಡ್ ತೆಗೆದುಕೊಳ್ಳದಿದ್ದರೂ ವಕ್ಕರಿಸಿದ ಕಪ್ಪು ಶಿಲೀಂದ್ರ
  • ವೈದ್ಯರಿಗೆ ಆತಂಕ ತಂದಿರುವ ಪ್ರಕರಣ

ಬೆಂಗಳೂರು (ಜೂ.07): ಬ್ಲ್ಯಾಕ್ ಫಂಗಸ್ ದಿನಕ್ಕೊಂದು ಹೊಸ ರೂಪ ಪಡೆದುಕೊಳ್ಳುತ್ತಿದೆ. ಇದು ಹೇಗೆ ವಕ್ಕರಿಸುತ್ತೇ ಎನ್ನೋದೆ ತಿಳಿಯುತ್ತಿಲ್ಲ. 

ಬ್ಲ್ಯಾಕ್ ಫಂಗಸ್‌ಗೆ ಟ್ಯಾಬ್ಲೆಟ್ ಅಭಿವೃದ್ಧಿಪಡಿಸಿದ ಹೈದ್ರಾಬಾದ್‌ನ ಐಐಟಿ ..

ಇದೀಗ 7 ವರ್ಷದ ಬಾಲಕನೋರ್ವನಿಗೆ ಸ್ಟಿರಾಯ್ಡ್ ತೆಗೆದುಕೊಳ್ಳದಿದ್ದರೂ  ಕಪ್ಪು ಶಿಲೀಂದ್ರ ತಗುಲಿದ್ದು, ಆತಂಕಕ್ಕೆ ಎಡೆ ಮಾಡಿದೆ. ಹಾಸನ ಮೂಲದ ಬಾಲಕನಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿಡಲಾಗುತ್ತಿದೆ.

 ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!