ಪೊಲೀಸ್ ಬಿಗಿ ಭದ್ರತೆಯಲ್ಲಿ ಬಿಎಂಟಿಸಿ ಸಂಚಾರ ಶುರು

Dec 12, 2020, 1:42 PM IST

ಬೆಂಗಳೂರು (ಡಿ. 12):  ಸಿಲಿಕಾನ್ ಸಿಟಿಯಲ್ಲಿ ಬಸ್ ಸಂಚಾರ ಆರಂಭಗೊಳ್ಳುವ ಸಾಧ್ಯತೆ ಇದೆ. ಸಾರಿಗೆ ನೌಕರರು ಪಟ್ಟು ಸಡಿಲಿಸುತ್ತಿಲ್ಲ. ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗಬಾರದು ಎಂದು  ಪೊಲೀಸ್ ಬಿಗಿ ಭದ್ರತೆಯಲ್ಲಿ ಬಿಎಂಟಿಸಿ ಸಂಚಾರ ಶುರು ಮಾಡಲು ನಿರ್ಧರಿಸಲಾಗಿದೆ. ಎರಡು ಬಸ್‌ಗಳು ಮೆಜೆಸ್ಟಿಕ್‌ಗೆ ಬಂದಿದೆ. ಈ ಬಗ್ಗೆ ಸ್ಥಳದಿಂದ ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ.  

ಪ್ರತಿಭಟನೆ ಕೈ ಬಿಡದಿದ್ರೆ ಸಾರಿಗೆ ನೌಕರರಿಗೆ ಪಾಠ ಕಲಿಸಲು ಸರ್ಕಾರ ಮಾಸ್ಟರ್ ಪ್ಲ್ಯಾನ್!