ಬಸ್ ಓಡಿಸಿ ಟೀಕೆಗೆ ಗುರಿಯಾದ ಬಿಎಂಟಿಸಿ ಎಂಡಿ ಶಿಖಾ; ಇಲ್ಲಿದೆ ನೋಡಿ ವಿಡಿಯೋ!

ಬಸ್ ಓಡಿಸಿ ಟೀಕೆಗೆ ಗುರಿಯಾದ ಬಿಎಂಟಿಸಿ ಎಂಡಿ ಶಿಖಾ; ಇಲ್ಲಿದೆ ನೋಡಿ ವಿಡಿಯೋ!

Suvarna News   | Asianet News
Published : Jan 14, 2020, 02:06 PM ISTUpdated : Jan 14, 2020, 02:33 PM IST

ಬೆಂಗಳೂರು (ಜ. 14): ಬಿಎಂಟಿಸಿ ಎಂಡಿ ಸಿ. ಶಿಖಾ ಬಸ್ ಓಡಿಸಿ ಟೀಕೆಗೆ ಗುರಿಯಾಗಿದ್ದಾರೆ. ಸಿ. ಶಿಖಾ ಬಸ್ ಡ್ರೈವರ್ ಆಗಿರೋ ವೀಡಿಯೋಗಳು ವೈರಲ್ ಆಗಿದೆ. ಬಸ್ ಓಡಿಸುವ ಡ್ರೈವಿಂಗ್ ಲೈಸೆನ್ಸ್ ಶಿಖಾ ಬಳಿ ಇದ್ಯಾ? ಬಿಎಂಟಿಸಿ ಎಂಡಿಯಾದವ್ರು ಲೈಸೆನ್ಸ್ ಇಲ್ಕದಿದ್ರೂ ಬಸ್ಸು ಓಡಿಸಬಹುದಾ? ಎಂಬ ಪ್ರಶ್ನೆ ಸಾಮಾಜಿಕ ಜಾಲತಾಣದಲ್ಲಿ ಎದ್ದಿದೆ. ಸಿ.ಶಿಖಾ ವಿರುದ್ಧ ದೂರು ದಾಖಲಿಸಲು ಸಾಮಾಜಿಕ ಕಾರ್ಯಕರ್ತರ ಸಿದ್ಧತೆ ನಡೆಸಿದ್ದಾರೆ. 

 

ಬೆಂಗಳೂರು (ಜ. 14): ಬಿಎಂಟಿಸಿ ಎಂಡಿ ಸಿ. ಶಿಖಾ ಬಸ್ ಓಡಿಸಿ ಟೀಕೆಗೆ ಗುರಿಯಾಗಿದ್ದಾರೆ.  ಸಿ. ಶಿಖಾ ಬಸ್ ಡ್ರೈವರ್ ಆಗಿರೋ ವೀಡಿಯೋಗಳು ವೈರಲ್ ಆಗಿದೆ.  ಬಸ್ ಓಡಿಸುವ ಡ್ರೈವಿಂಗ್ ಲೈಸೆನ್ಸ್ ಶಿಖಾ ಬಳಿ ಇದ್ಯಾ?  ಬಿಎಂಟಿಸಿ ಎಂಡಿಯಾದವ್ರು ಲೈಸೆನ್ಸ್ ಇಲ್ಕದಿದ್ರೂ ಬಸ್ಸು ಓಡಿಸಬಹುದಾ...? ಎಂಬ ಪ್ರಶ್ನೆ ಸಾಮಾಜಿಕ ಜಾಲ ತಾಣದಲ್ಲಿ ಎದ್ದಿದೆ.  ಸಿ. ಶಿಖಾ ವಿರುದ್ಧ ದೂರು ದಾಖಲಿಸಲು ಸಾಮಾಜಿಕ ಕಾರ್ಯಕರ್ತರ ಸಿದ್ಧತೆ ನಡೆಸಿದ್ದಾರೆ. 

ಇತ್ತೀಚಿಗೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಲೈಸೆನ್ಸ್ ಇಲ್ಲದೇ  ಸರ್ಕಾರಿ ಬಸ್ ಓಡಿಸಿ ಟೀಕೆಗೆ ಗುರಿಯಾಗಿದ್ದರು.  

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!