ಸಾರಿಗೆ ನೌಕರರ ಪ್ರತಿಭಟನೆ: ಸಂಧಾನಕ್ಕೆ ಮುಂದಾದ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ

ಸಾರಿಗೆ ನೌಕರರ ಪ್ರತಿಭಟನೆ: ಸಂಧಾನಕ್ಕೆ ಮುಂದಾದ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ

Suvarna News   | Asianet News
Published : Dec 12, 2020, 09:21 AM IST

ಸಾರಿಗೆ ನೌಕರರ ಮುಷ್ಕರ ಇಂದು ಕೂಡಾ ಮುಂದುವರೆದಿದೆ. ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಸಂಧಾನಕ್ಕೆ ಮುಂದಾಗಿದ್ದಾರೆ. 

ಬೆಂಗಳೂರು (ಡಿ. 12): ಸಾರಿಗೆ ನೌಕರರ ಮುಷ್ಕರ ಇಂದು ಕೂಡಾ ಮುಂದುವರೆದಿದೆ. ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಸಂಧಾನಕ್ಕೆ ಮುಂದಾಗಿದ್ದಾರೆ.  'ನಿಮ್ಮ ಬೇಡಿಕೆ ಬಗ್ಗೆ ಮುಖ್ಯಮಂತ್ರಿಯವರ ಜೊತೆ, ಮುಖಂಡರು, ಸಚಿವರ ಜೊತೆ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ನೌಕರರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ಎಲ್ಲರೂ ಶಾಂತಿಯುವತವಾಗಿ ವರ್ತಿಸಬೇಕು' ಎಂದು ನೌಕರರಲ್ಲಿ ಮನವಿ ಮಾಡಿಕೊಂಡಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!