vuukle one pixel image

ಬಸ್ಸಿಲ್ಲದಿದ್ರೆ ಏನಾಯ್ತು? ನಾವಿದ್ದೀವಲ್ಲ ಎಂದ ನಮ್ಮ ಮೆಟ್ರೋ; ಪ್ರಯಾಣಿಕರಿಗಾಗಿ ಹೆಚ್ಚುವರಿ ಸಂಚಾರ

Dec 12, 2020, 10:59 AM IST

ಬೆಂಗಳೂರು (ಡಿ. 12): ಸಾರಿಗೆ ನೌಕರರ ಬಂದ್ ಹಿನ್ನಲೆಯಲ್ಲಿ ನೇರಳೆ ಹಾಗೂ ಹಸಿರು ಮಾರ್ಗದಲ್ಲಿ ಹೆಚ್ಚುವರಿ ಮೆಟ್ರೋ ರೈಲು ಸೇವೆ ಲಭ್ಯವಿರುತ್ತದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.ಸಾರಿಗೆ ಮುಷ್ಕರದಿಂದ ಪ್ರಯಾಣಿಕರಿಗೆ ಸಮಸ್ಯೆಯಾಗುತ್ತದೆ. ಬಸ್‌ಗಳಿಲ್ಲದೇ ಪರದಾಡುವಂತಾಗುತ್ತದೆ. ಪ್ರಯಾಣಿಕರ ತೊಂದರೆ ತಪ್ಪಿಸಲು ಮೆಟ್ರೋ ಹೆಚ್ಚುವರಿ ಸಂಚಾರ ಇರುವುದು. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ. 

ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ 3 ನೇ ದಿನಕ್ಕೆ ; ಇಂದು ಬಸ್‌ಗಳು ರಸ್ತೆಗಿಳಿಯುವುದಿಲ್ಲ