ಲಾಕ್‌ಡೌನ್ ಮುಗಿಯುತ್ತಿದ್ದಂತೆ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಾಗುವ ಸಾಧ್ಯತೆ ಇದೆ.
ಬೆಂಗಳೂರು (ಜೂ. 07): ಲಾಕ್‌ಡೌನ್ ಮುಗಿಯುತ್ತಿದ್ದಂತೆ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಾಗುವ ಸಾಧ್ಯತೆ ಇದೆ. ಪ್ರಯಾಣ ದರವನ್ನು ಶೇ. 18 ರಿಂದ ಶೇ. 20 ರಷ್ಟು ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಬಿಎಂಟಿಸಿ ನಿಗಮ ಪ್ರಸ್ತಾವ ಸಲ್ಲಿಸಿದೆ.