Sep 22, 2021, 5:03 PM IST
ಮೈಸೂರು (ಸೆ. 22): ವಾಣಿಜ್ಯ ತೆರಿಗೆ ಕಚೇರಿಯಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿದೆ. ಕಚೇರಿಯಲ್ಲಿ ಬಾಂಬ್ ಇಟ್ಟಿರುವುದಾಗಿ ಪೊಲೀಸರಿಗೆ ನೇರವಾಗಿ ಕರೆ ಬರುತ್ತದೆ. ಕೂಡಲೇ ಬಾಂಬ್ ನಿಷ್ಕ್ರಿಯ ದಳ, ಪೊಲೀಸರು ಸ್ಥಳಕ್ಕೆ ಆಗಮಿಸಿ ತಪಾಸಣೆ ನಡೆಸುತ್ತಾರೆ. ಯಾವುದೇ ಸ್ಪೋಟಕಗಳು ಪತ್ತೆಯಾಗಿಲ್ಲ. ಕಚೇರಿಯಲ್ಲಿ 80 ಮಂದಿ ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ.