ದಳಪತಿಯ "ಬ್ರಾಹ್ಮಣ ಸಿಎಂ" ಬಾಣಕ್ಕೆ "ಶಾ" ತಿರುಗುಬಾಣ! ಬೊಮ್ಮಾಯಿನೇ ಬಾದ್'ಶಾ' ಇದು ಶಾ ಶಾಸನ!

ದಳಪತಿಯ "ಬ್ರಾಹ್ಮಣ ಸಿಎಂ" ಬಾಣಕ್ಕೆ "ಶಾ" ತಿರುಗುಬಾಣ! ಬೊಮ್ಮಾಯಿನೇ ಬಾದ್'ಶಾ' ಇದು ಶಾ ಶಾಸನ!

Published : Feb 12, 2023, 05:54 PM IST

"ಬ್ರಾಹ್ಮಣ ಸಿಎಂ" ಯುದ್ಧಕ್ಕೆ ತೆರೆ ಎಳೆದರಾ ಕೇಸರಿ ಚಾಣಕ್ಯ. ಮತ್ತೆ ಬೊಮ್ಮಾಯಿನೇ "ಸಿಎಂ" ಅನ್ನೋ ಸುಳಿವು ಕೊಟ್ಟರಾ ಅಮಿತ್ ಶಾ. ಬ್ರಾಹ್ಮಣ ಸಿಎಂ ಬಾಂಬ್‌ಗೆ ಕೌಂಟರ್ ಕೊಟ್ಟರಾ ಬಿಜೆಪಿ ಬಾದ್"ಶಾ"? ಎರಡು ವರ್ಷಗಳ ಹಿಂದೆಯೇ  ಬೊಮ್ಮಾಯಿ ಪರ ಬ್ಯಾಟ್ ಬೀಸಿದ್ದರು ಶಾ..!

ಬೊಮ್ಮಾಯಿಗೆ ಆನೆ ಬಲ ತಂದುಕೊಟ್ಟ ಅಮಿತ್ ಶಾ ಕರ್ನಾಟಕ ಕುರುಕ್ಷೇತ್ರದಲ್ಲಿ ಮತ್ತೊಮ್ಮೆ ಕೇಸರಿ ರಣಕಹಳೆ ಮೊಳಗಿಸಿದ್ದಾರೆ. ಕರಾವಳಿಯಲ್ಲಿ ನಿಂತು ಕಾಂತಾರಾ ಸಿನಿಮಾ ಬಗ್ಗೆ ಮಾತಾಡಿದ್ದಾರೆ. ಅಷ್ಟಕ್ಕೂ ಏನಿದು ಅಮಿತ್ ಶಾ ಬಾಯಲ್ಲಿ ಕಾಂತಾರ ಮಾತು..?  ಸಿಎಂ ಬೊಮ್ಮಾಯಿಗೆ ಅಮಿತ್ ಶಾ ಆನೆ ಬಲ ತಂದುಕೊಟ್ಟಿದ್ದಾರೆ. ಕರಾವಳಿಯಲ್ಲಿ ಅಬ್ಬರಿಸಿರೋ ಅಮಿತ್ ಶಾ ಬೊಮ್ಮಾಯಿ ಕೈ ಬಲಪಡಿಸಿ ಅಂದಿದ್ದಾರೆ. ಇದ್ರ ಜೊತೆಗೆ ಕಾಂತಾರಾ ಸಿನಿಮಾ ಬಗ್ಗೆ ಮಾತಾಡಿದ್ದಾರೆ ಹೋಮ್ ಮಿನಿಸ್ಟರ್. ಅಷ್ಟಕ್ಕೂ ಏನಿದು ಅಮಿತ್ ಶಾ ಬಾಯಲ್ಲಿ ಕಾಂತಾರ ಮಾತು..? ಬೊಮ್ಮಾಯಿಗೆ ನಾಯಕತ್ವಕ್ಕೆ ಆನೆಬಲ ತಂದುಕೊಟ್ಟ ಅಮಿತ್ ಶಾ, ರಾಜಾಹುಲಿಯನ್ನ ಮರೆಯಲಿಲ್ಲ. ಹಾಗಾದ್ರೆ ಯಡಿಯೂರಪ್ಪನವರ ಬಗ್ಗೆ ಕೇಸರಿ ಚಾಣಕ್ಯ ಹೇಳಿದ್ದೇನು..?  ಯಡಿಯೂರಪ್ಪ ಇಲ್ಲದೆ ರಾಜ್ಯದಲ್ಲಿ ಬಿಜೆಪಿಯಿಲ್ಲ. ಬಿಜೆಪಿಯಿಲ್ಲದೆ ಯಡಿಯೂರಪ್ಪ ಇಲ್ಲ. ಸಿಎಂ ಬೊಮ್ಮಾಯಿಗೆ ಆನೆಬಲ ಕೊಟ್ಟ ಅಮಿತ್ ಶಾ, ಕರಾವಳಿ ಸಮಾವೇಶದಲ್ಲಿ ರಾಜಾಹುಲಿ ಬಗ್ಗೆಯೂ ಮಾತಾಡಿದ್ದಾರೆ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more