Pralhad Joshi: ನಾನು ಮುಖ್ಯಮಂತ್ರಿ ಆಗುವ ಪ್ರಶ್ನೆಯೇ ಉದ್ಭವಿಸಲ್ಲ: ಪ್ರಲ್ಹಾದ್ ಜೋಶಿ

Pralhad Joshi: ನಾನು ಮುಖ್ಯಮಂತ್ರಿ ಆಗುವ ಪ್ರಶ್ನೆಯೇ ಉದ್ಭವಿಸಲ್ಲ: ಪ್ರಲ್ಹಾದ್ ಜೋಶಿ

Published : Feb 18, 2023, 03:23 PM IST

'ಬ್ರಾಹ್ಮಣ ಸಿಎಂ' ವಿಚಾರವಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮೌನ  ಮುರಿದಿದ್ದು, ನಾನು ರಾಜ್ಯ ರಾಜಕಾರಣದತ್ತ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ‌

ನಾನು ರಾಜ್ಯ ರಾಜಕಾರಣದತ್ತ ಬರುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ನಾನು ಮುಖ್ಯಮಂತ್ರಿ ಆಗುವ ಪ್ರಶ್ನೆಯೇ ಉಧ್ಭವಿಸಲ್ಲ, ಇಂತಹ ಅಪ್ರಬುದ್ಧ ಹೇಳಿಕೆಗಳಿಗೆ  ನಾನು ಉತ್ತರಿಸಲ್ಲ ಎಂದು ಅವರು ತಿಳಿಸಿದ್ದಾರೆ. ಮೋದಿ ಕೈ ಕೆಳಗೆ ಕೆಲಸ ಮಾಡಲು ಅತ್ಯಂತ ಖುಷಿಯಿದೆ, ಮೋದಿಯಂತಹ ನಾಯಕರು ಶತಮಾನಕ್ಕೊಬ್ಬರು. ಇಡೀ ವಿಶ್ವವೇ ಮೋದಿಯನ್ನು ನಿಬ್ಬೆರಗಾಗಿ ನೋಡ್ತಿದೆ ಎಂದು ಹೇಳಿದ್ದಾರೆ. ಈ ಮೂಲಕ ಪೇಶ್ವೆ ಬ್ರಾಹ್ಮಣ ಸಿಎಂ ಆಗ್ತಾರೆ ಎಂದಿದ್ದ ಎಚ್.ಡಿ.ಕೆಗೆ ತಿರುಗೇಟು ನೀಡಿದ್ದಾರೆ.

Crime News: ಮನೆಯ ಹೊಸ್ತಿಲಲ್ಲಿ ಬಿದ್ದಿತ್ತು ಶಿಕ್ಷಕಿಯ ಹೆಣ: ಸುಂದರಿ ...

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more