ಮಳೆ ಹಾನಿ: ನಾಳೆ ಎಲ್ಲಾ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ: ಸಿಎಂ ಭರವಸೆ

ಮಳೆ ಹಾನಿ: ನಾಳೆ ಎಲ್ಲಾ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ: ಸಿಎಂ ಭರವಸೆ

Published : Oct 15, 2020, 01:49 PM IST

ಬೆಳೆ ಹಾನಿಯ ಬಗ್ಗೆ ನಾಳೆ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಮಾಲೋಚನೆ ಮಾಡುತ್ತೇನೆ. ಬೆಳೆ ಹಾನಿಗೆ ಹಣವನ್ನೂ ಬಿಡುಗಡೆ ಮಾಡುತ್ತೇನೆ.  ಆಯಾ ಜಿಲ್ಲೆಗಳ ಹಾನಿಗಳ ಬಗ್ಗೆ ಜಿಲ್ಲಾ ಉಸ್ತುವಾರಿಗಳಿಂದ ಮಾಹಿತಿ ಪಡೆಯುತ್ತೇನೆ ಎಂದು ಸಿಎಂ ಭರವಸೆ ನೀಡಿದ್ಧಾರೆ. 

ಬೆಂಗಳೂರು (ಅ. 15): ಪ್ರವಾಹದಿಂದ ಉತ್ತರ ಕರ್ನಾಟಕ ತತ್ತರಿಸಿ ಹೋಗಿದೆ. ಗದ್ದೆಗಳಿಗೆ ನೀರು ನುಗ್ಗಿದ್ದರಿಂದ ಬೆಳೆಗಳು ನಾಶವಾಗಿ ರೈತನ ಬದುಕು ಸಂಕಷ್ಟದಲ್ಲಿದೆ. ನೆರೆ ಪರಿಹಾರದತ್ತ ಗಮನ ವಹಿಸಿದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಕಲ್ಬುರ್ಗಿಯಲ್ಲಿಯೂ ಕೂಡಾ ಪ್ರವಾಹದಿಂದ ರೈತರು ಕಷ್ಟಪಡುತ್ತಿದ್ದಾರೆ. ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಎಲ್ಲಿ ಎಂದು ಪ್ರಶ್ನಿಸುತ್ತಿದ್ದಾರೆ. 

ನಾಳೆ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಮಾಲೋಚನೆ ಮಾಡುತ್ತೇನೆ. ಬೆಳೆ ಹಾನಿಗೆ ಹಣವನ್ನೂ ಬಿಡುಗಡೆ ಮಾಡುತ್ತೇನೆ.  ಆಯಾ ಜಿಲ್ಲೆಗಳ ಹಾನಿಗಳ ಬಗ್ಗೆ ಜಿಲ್ಲಾ ಉಸ್ತುವಾರಿಗಳಿಂದ ಮಾಹಿತಿ ಪಡೆಯುತ್ತೇನೆ ಎಂದು ಸಿಎಂ ಭರವಸೆ ನೀಡಿದ್ಧಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!