ಬಡವ, ಶ್ರಮಿಕರಿಗೆ ಸಿಗುತ್ತಾ ಗುಡ್‌ನ್ಯೂಸ್? ಕುತೂಹಲ ಮೂಡಿಸಿದ ಸಿಎಂ ಸುದ್ದಿಗೋಷ್ಠಿ

ಬಡವ, ಶ್ರಮಿಕರಿಗೆ ಸಿಗುತ್ತಾ ಗುಡ್‌ನ್ಯೂಸ್? ಕುತೂಹಲ ಮೂಡಿಸಿದ ಸಿಎಂ ಸುದ್ದಿಗೋಷ್ಠಿ

Published : May 18, 2021, 03:30 PM ISTUpdated : May 18, 2021, 03:48 PM IST

ನಾಳೆ (ಮೇ.19) ಬೆಳಿಗ್ಗೆ 11.30ಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ತುರ್ತು ಸುದ್ದಿಗೋಷ್ಠಿ ಕರೆದಿದ್ದು, ಲಾಕ್‌ಡೌನ್ ಬಗ್ಗೆ ಸ್ಪಷ್ಟಪಡಿಸಲಿದ್ದಾರೆ. ಇದರ ಜೊತೆಗೆ ಆರ್ಥಿಕ ಸಂಕಷ್ಟದಲ್ಲಿರುವವರಿಗೆ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆಗಳಿವೆ. ಈ ಹಿನ್ನಲೆಯಲ್ಲಿ ಸಿಎಂ ಸುದ್ದಿಗೋಷ್ಠಿ ಕುತೂಹಲ ಮೂಡಿಸಿದೆ.

ಬೆಂಗಳೂರು, (ಮೇ.18): ರಾಜ್ಯದಲ್ಲಿ ಕೊರೋನಾ ಮಿತೀ ಮೀರುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಈಗಾಗಲೇ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಮೇ.24ರವರೆಗೆ ಘೋಷಣೆಯಾಗಲಿರುವಂತ ಲಾಕ್ ಡೌನ್, ಕೊರೋನಾ ನಿಯಂತ್ರಣಕ್ಕಾಗಿ ಮತ್ತಷ್ಟು ಬಿಗಿ ಕೂಡ ಆಗಲಿದೆ ಎನ್ನಲಾಗುತ್ತಿದೆ. 

ಕೋವಿಡ್ ನಿಯಂತ್ರಣಕ್ಕೆ ಡೀಸಿಗಳಿಗೆ ಪ್ರಧಾನಿ ಮೋದಿ ಸಲಹೆ ನೀಡಿದ್ಹೀಗೆ

ಈ ಸಂಬಂಧ ನಾಳೆ (ಮೇ.19) ಬೆಳಿಗ್ಗೆ 11.30ಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ತುರ್ತು ಸುದ್ದಿಗೋಷ್ಠಿ ಕರೆದಿದ್ದು, ಲಾಕ್‌ಡೌನ್ ಬಗ್ಗೆ ಸ್ಪಷ್ಟಪಡಿಸಲಿದ್ದಾರೆ. ಇದರ ಜೊತೆಗೆ ಆರ್ಥಿಕ ಸಂಕಷ್ಟದಲ್ಲಿರುವವರಿಗೆ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆಗಳಿವೆ. ಈ ಹಿನ್ನಲೆಯಲ್ಲಿ ಸಿಎಂ ಸುದ್ದಿಗೋಷ್ಠಿ ಕುತೂಹಲ ಮೂಡಿಸಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!