ಉಪಕದನ ಕಲಿಗಳಿಗೆ ಅಮಿತ್‌ ಶಾ ಕೊಡ್ತಾರಾ  'ಮಿರ್ಚಿ- ಗಿರ್ಮಿಟ್'?

ಉಪಕದನ ಕಲಿಗಳಿಗೆ ಅಮಿತ್‌ ಶಾ ಕೊಡ್ತಾರಾ 'ಮಿರ್ಚಿ- ಗಿರ್ಮಿಟ್'?

Published : Jan 18, 2020, 12:31 PM IST

ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿಯಲ್ಲಿ ಸಂಪುಟ ವಿಸ್ರರಣೆ ಚರ್ಚೆ ಆಗುತ್ತಾ ಎನ್ನುವ ಕುತೂಹಲ ಮೂಡಿದೆ. ಮಿನಿ ಕದನ ಗೆದ್ದ ಕಲಿಗಳಿಗೆ ಚಾಣಕ್ಯ ಗುಡ್‌ ನ್ಯೂಸ್ ಕೊಡ್ತಾರಾ ಎನ್ನುವ ಕುತೂಹಲ ಹೆಚ್ಚಾಗಿದೆ. 

ಹುಬ್ಬಳ್ಳಿ (ಜ. 18): ರಾಜ್ಯಕ್ಕೆ ಗೃಹ ಸಚಿವ   ಭೇಟಿಯಲ್ಲಿ ಸಂಪುಟ ವಿಸ್ರರಣೆ ಚರ್ಚೆ ಆಗುತ್ತಾ ಎನ್ನುವ ಕುತೂಹಲ ಮೂಡಿದೆ. ಮಿನಿ ಕದನ ಗೆದ್ದ ಕಲಿಗಳಿಗೆ ಚಾಣಕ್ಯ ಗುಡ್‌ ನ್ಯೂಸ್ ಕೊಡ್ತಾರಾ ಎನ್ನುವ ಕುತೂಹಲ ಹೆಚ್ಚಾಗಿದೆ. 

ನಾಳೆಯಿಂದ ಜ. 24 ರವರೆಗೆ ಸಿಎಂ ವಿದೇಶಿ ಪ್ರವಾಸ ಫಿಕ್ಸ್ ಆಗಿದೆ. ಇಂದೇ ಅಮಿತ್ ಶಾರಿಂದ ಗ್ರೀನ್ ಸಿಗ್ನಲ್ ಪಡೆದುಕೊಳ್ಳಲು ಸಿಎಂ ಯತ್ನಿಸುತ್ತಿದ್ದಾರೆ. ಸಂಪುಟ ಪುನಾರಚನೆ ಮಾಡಲು ಬಿಜೆಪಿ ಹೈ ಕಮಾಂಡ್ ಒಲವು ತೋರಿದರೆ ಸಂಪುಟ ಮಾತ್ರ ವಿಸ್ತರಣೆ ಮಾತ್ರ ಮಾಡೋಣ ಎನ್ನುತ್ತಿದ್ದಾರೆ ಯಡಿಯೂರಪ್ಪ. ಏನಿದು ಸಂಪುಟ ವಿಸ್ತರಣೆ ಪಾಲಿಟಿಕ್ಸ್? ಇಲ್ಲಿದೆ ಇನ್‌ಸೈಡ್ ಸ್ಟೋರಿ! 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!