ರಾಜ್ಯ ರಾಜಕಾರಣದಲ್ಲಿ ಬದಲಾವಣೆಗಳಾಗುತ್ತಿದೆ. ಒಂದು ಕಡೆ ನಾಯಕತ್ವ ಬದಲಾವಣೆ ಚರ್ಚೆಯಾಗುತ್ತಿದೆ. ಇನ್ನೊಂದು ಕಡೆ ಜುಲೈ 25 ಕ್ಕೆ ಸಿಎಂ, ತಮ್ಮ ಸಿಬ್ಬಂದಿಗಳಿಗೆ ಭೋಜನ ಕೂಟ ಏರ್ಪಡಿಸಿರುವುದು ಕುತೂಹಲಗಳಿಗೆ ಕಾರಣವಾಗಿದೆ.
ಬೆಂಗಳೂರು (ಜು. 19): ರಾಜ್ಯ ರಾಜಕಾರಣದಲ್ಲಿ ಬದಲಾವಣೆಗಳಾಗುತ್ತಿದೆ. ಒಂದು ಕಡೆ ನಾಯಕತ್ವ ಬದಲಾವಣೆ ಚರ್ಚೆಯಾಗುತ್ತಿದೆ. ಇನ್ನೊಂದು ಕಡೆ ಜುಲೈ 25 ಕ್ಕೆ ಸಿಎಂ, ತಮ್ಮ ಸಿಬ್ಬಂದಿಗಳಿಗೆ ಭೋಜನ ಕೂಟ ಏರ್ಪಡಿಸಿರುವುದು ಕುತೂಹಲಗಳಿಗೆ ಕಾರಣವಾಗಿದೆ. ಜುಲೈ 26 ರಂದು ಬಿಎಸ್‌ವೈ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ. ಹಾಗಾದರೆ ಅಂದೇ ರಾಜೀನಾಮೆ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸಿಎಂ ರಾಜೀನಾಮೆ ನಿಶ್ಚಿತಾನಾ..?