ಲಸಿಕೆ ಅಭಿಯಾನಕ್ಕೆ ಚಾಲನೆ, ಭರವಸೆಯ ಮಾತುಗಳನ್ನಾಡಿದ ಸಿಎಂ

ಲಸಿಕೆ ಅಭಿಯಾನಕ್ಕೆ ಚಾಲನೆ, ಭರವಸೆಯ ಮಾತುಗಳನ್ನಾಡಿದ ಸಿಎಂ

Published : Jan 16, 2021, 12:56 PM ISTUpdated : Jan 16, 2021, 12:58 PM IST

ಲಸಿಕೆಗೆ ಚಾಲನೆ ನೀಡಿದ ಬಳಿಕ ಸಿಎಂ ಮಾಧ್ಯಮಗಳನ್ನುದ್ದೇಶಿಸಿ, ಮಾತನಾಡಿದ್ದಾರೆ. 'ಪ್ರಧಾನಿ ಮೋದಿಯವರ ವಿಶೇಷ ಪರಿಶ್ರಮದಿಂದ ಎರಡು ಸ್ವದೇಶಿ ಲಸಿಕೆ ತಯಾರಾಗಿದೆ. ಅವರ ಶ್ರಮಕ್ಕೆ ಅಭಿನಂದನೆ ಸಲ್ಲಿಸುತ್ತೇನೆ' ಎಂದಿದ್ದಾರೆ. 

ಬೆಂಗಳೂರು (ಜ. 16): ಪ್ರಧಾನಿ ನರೇಂದ್ರ ಮೋದಿ ಲಸಿಕರ ಅಭಿಯಾನಕ್ಕೆ ಚಾಲನೆ ನೀಡುತ್ತಿದ್ದಂತೆ ಕರ್ನಾಟಕದಲ್ಲಿ ಸಿಎಂ ಯಡಿಯೂರಪ್ಪ ಲಸಿಕೆ ವಿತರಣೆಗೆ ಚಾಲನೆ ನೀಡಿದ್ದಾರೆ. ಕೊರೊನಾ ವಾರಿಯರ್ ಚಂದ್ರಶೇಖರ್ ಎಂಬುವವರು ಮೊದಲ ಲಸಿಕೆ ಪಡೆದಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಹಾಗೂ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಕೊರೊನಾ ಲಸಿಕೆ ವಿತರಣೆ ಶುರುವಾಗಿದೆ. 

ಲಸಿಕೆಗೆ ಚಾಲನೆ ನೀಡಿದ ಬಳಿಕ ಸಿಎಂ ಮಾಧ್ಯಮಗಳನ್ನುದ್ದೇಶಿಸಿ, ಮಾತನಾಡಿದ್ದಾರೆ. 'ಪ್ರಧಾನಿ ಮೋದಿಯವರ ವಿಶೇಷ ಪರಿಶ್ರಮದಿಂದ ಎರಡು ಸ್ವದೇಶಿ ಲಸಿಕೆ ತಯಾರಾಗಿದೆ. ಅವರ ಶ್ರಮಕ್ಕೆ ಅಭಿನಂದನೆ ಸಲ್ಲಿಸುತ್ತೇನೆ.  ರಾಜ್ಯದ 2443 ಕೇಂದ್ರಗಳಲ್ಲಿ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೊದಲ ದಿನವಾದ ಇಂದು 24,300 ಮಂದಿಗೆ ಲಸಿಕೆ ನೀಡಲಾಗುವುದು. ಕೇಂದ್ರ ಸರ್ಕಾರದಿಂದ 8.14 ಲಕ್ಷ ಲಸಿಕೆಗಳು ರಾಜ್ಯಕ್ಕೆ ಬಂದಿವೆ' ಎಂದಿದ್ದಾರೆ. 


 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!