ಕೊರೋನಾ ರೋಗಿಗಳ ಬೆಡ್ ವಿಚಾರ: ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ

ಕೊರೋನಾ ರೋಗಿಗಳ ಬೆಡ್ ವಿಚಾರ: ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ

Suvarna News   | Asianet News
Published : Jul 18, 2020, 12:42 PM IST

ಸಭೆ ಮೇಲೆ ಸಭೆ ಮಾಡುತ್ತಿರುವ ಸಿಎಂ ಬಿ. ಎಸ್. ಯಡಿಯೂರಪ್ಪ| ಕೋವಿಡ್‌ ರೋಗಿಗಳಿಗೆ ಹಾಸಿಗೆ ನೀಡದ ಖಾಸಗಿ ಆಸ್ಪತ್ರೆಗಳು|ಇವತ್ತು ಮತ್ತೊಮ್ಮೆ ಸಿಎಂ ನೇತೃತ್ವದಲ್ಲಿ ಖಾಸಗಿ ಆಸ್ಪತ್ರೆಗಳ ಜೊತೆ ಸಭೆ|

ಬೆಂಗಳೂರು(ಜು.18): ಕೊರೋನಾ ರೋಗಿಗಳಿಗೆ ಬೆಡ್‌ ನೀಡುವ ವಿಚಾರದಲ್ಲಿ ಖಾಸಗಿ ಆಸ್ಪತ್ರೆಗಳು ಕೊಡುತ್ತಿಲ್ಲ, ಸರ್ಕಾರ ಬಿಡುತ್ತಿಲ್ಲ. ಆದರೆ, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ.ಆದರೂ ಕೂಡ ಖಾಸಗಿ ಆಸ್ಪತ್ರೆಗಳು ಮಾತ್ರ ಕೋವಿಡ್‌ ರೋಗಿಗಳಿಗೆ ಮಾತ್ರ ಹಾಸಿಗೆ ನೀಡುತ್ತಿಲ್ಲ. 

ಕಲಬುರಗಿ: ಕೋವಿಡ್‌ ಆಸ್ಪತ್ರೆಯಲ್ಲಿ ಹಂದಿಗಳು ಸಾರ್‌ ಹಂದಿಗಳು..!

ಹೀಗಾಗಿ ಇವತ್ತು ಮತ್ತೊಮ್ಮೆ ಸಿಎಂ ನೇತೃತ್ವದಲ್ಲಿ ಖಾಸಗಿ ಆಸ್ಪತ್ರೆಗಳ ಜೊತೆ ಸಭೆ ನಡೆಯಲಿದೆ. ಸಂಜೆ ನಾಲ್ಕು ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!