ಲಾಕ್‌ಡೌನ್ 2.0 ಬಗ್ಗೆ ಕೇಂದ್ರದಿಂದ ಮಾರ್ಗಸೂಚಿ ಪ್ರಕಟ: ತುರ್ತು ಸಭೆ ಕರೆದ ಸಿಎಂ

ಲಾಕ್‌ಡೌನ್ 2.0 ಬಗ್ಗೆ ಕೇಂದ್ರದಿಂದ ಮಾರ್ಗಸೂಚಿ ಪ್ರಕಟ: ತುರ್ತು ಸಭೆ ಕರೆದ ಸಿಎಂ

Published : Apr 15, 2020, 03:08 PM IST
ಲಾಕ್‌ಡೌನ್ ಮೇ 03 ರವರೆಗೆ ಮುಂದುವರೆದಿದೆ. ಕೇಂದ್ರದಿಂದ ಮಾರ್ಗಸೂಚಿ ಪ್ರಕಟವಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ತುರ್ತು ಸಭೆ ಕರೆದಿದ್ದಾರೆ. ಏಪ್ರಿಲ್ 20 ರಿಂದ ಕಟ್ಟುನಿಟ್ಟಿನ ಲಾಕ್‌ಡೌನ್ ಇರುತ್ತದೆ. ಆ ನಂತರ ಹಾಟ್‌ಸ್ಪಾಟ್ ಹೊರತುಪಡಿಸಿ ಬೇರೆ ಕಡೆ ಸ್ವಲ್ಪ ಮಟ್ಟಿಗೆ ವಿನಾಯಿತಿ ಕೊಡಲಾಗುತ್ತದೆ. ಈ ವಿಚಾರವಾಗಿ ಸಿಎಂ ಹಿರಿಯ ಅಧಿಕಾರಿಗಳು, ಸಚಿವರ ಜೊತೆ ಸಭೆ ನಡೆಸಲಿದ್ದಾರೆ. 

 
ಬೆಂಗಳೂರು (ಏ. 15): ಲಾಕ್‌ಡೌನ್ ಮೇ 03 ರವರೆಗೆ ಮುಂದುವರೆದಿದೆ. ಕೇಂದ್ರದಿಂದ ಮಾರ್ಗಸೂಚಿ ಪ್ರಕಟವಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ತುರ್ತು ಸಭೆ ಕರೆದಿದ್ದಾರೆ. ಏಪ್ರಿಲ್ 20 ರಿಂದ ಕಟ್ಟುನಿಟ್ಟಿನ ಲಾಕ್‌ಡೌನ್ ಇರುತ್ತದೆ. ಆ ನಂತರ ಹಾಟ್‌ಸ್ಪಾಟ್ ಹೊರತುಪಡಿಸಿ ಬೇರೆ ಕಡೆ ಸ್ವಲ್ಪ ಮಟ್ಟಿಗೆ ವಿನಾಯಿತಿ ಕೊಡಲಾಗುತ್ತದೆ. ಈ ವಿಚಾರವಾಗಿ ಸಿಎಂ ಹಿರಿಯ ಅಧಿಕಾರಿಗಳು, ಸಚಿವರ ಜೊತೆ ಸಭೆ ನಡೆಸಲಿದ್ದಾರೆ. 

ಕೊರೋನಾ ಸೋಂಕಿತ ಶಾಸಕನ ಭೇಟಿಯಾದ ಸಿಎಂಗೆ ಕ್ವಾರಂಟೈನ್!

 
81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!