ಶಾಂತಿ ಕದಡಿದರೆ ಹುಷಾರ್: ಸಿಎಂ ಖಡಕ್ ವಾರ್ನಿಂಗ್!

ಶಾಂತಿ ಕದಡಿದರೆ ಹುಷಾರ್: ಸಿಎಂ ಖಡಕ್ ವಾರ್ನಿಂಗ್!

Published : Dec 19, 2019, 12:31 PM IST

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ಭಾರೀ ಪ್ರತುಭಟನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಮೂರು ದಿನಗಳ ಕಾಲ ಸೆಕ್ಷನ್ 144 ಜಾರಿಗೆ ತರಲಾಗಿದೆ. 

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ಭಾರೀ ಪ್ರತುಭಟನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಮೂರು ದಿನಗಳ ಕಾಲ ಸೆಕ್ಷನ್ 144 ಜಾರಿಗೆ ತರಲಾಗಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಸಿಎಂ ಯಡಿಯೂರಪ್ಪ, ಶಾಂತಿ ಕಾಪಾಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಪ್ರತಿಭಟನೆ ಹೆಸರಲ್ಲಿ ಹಿಂಸಾಚಾರಕ್ಕೆ ಮುಂದಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಎಚ್ಚರಿಸಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!