3 ನೇ ಅಲೆ ಎಫೆಕ್ಟ್ ಬಗ್ಗೆ ತಜ್ಞರ ಜೊತೆ ಇಂದು ಸಿಎಂ ಸಮಾಲೋಚನೆ

3 ನೇ ಅಲೆ ಎಫೆಕ್ಟ್ ಬಗ್ಗೆ ತಜ್ಞರ ಜೊತೆ ಇಂದು ಸಿಎಂ ಸಮಾಲೋಚನೆ

Published : Jun 02, 2021, 10:40 AM ISTUpdated : Jun 02, 2021, 10:47 AM IST

-ಲಾಕ್‌ಡೌನ್, 3 ನೇ ಅಲೆ ಪರಿಣಾಂ: ಇಂದು ಬಿಎಸ್‌ವೈ ಸಭೆ

- ದೇವಿಶೆಟ್ಟಿ ನೇತೃತ್ವದ ಸಮಿತಿ ಜೊತೆ ಸಭೆ 

 

ಬೆಂಗಳೂರು (ಜೂ. 02): ಜೂನ್ 7 ರ ನಂತರ ವಿಸ್ತರಣೆ ಮಾಡಬೇಕೋ ಬೇಡವೋ ಎಂಬ ಬಗ್ಗೆ ಹಾಗೂ ಮೂರನೇ ಅಲೆಯ ಪರಿಣಾಮಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಇಂದು ಎರಡು ಪ್ರತ್ಯೇಕ ಸಭೆ ನಡೆಸಲಿದ್ದಾರೆ.  ಸಂಜೆ 4.30ಕ್ಕೆ ತಜ್ಞರ ಜೊತೆ ಹಾಗೂ 6 ಗಂಟೆಗೆ ಸಚಿವರ ಜೊತೆ ಸಭೆಗಳು ನಿಗದಿಯಾಗಿವೆ. ಡಾ. ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಜ್ಞರ ಸಮಿತಿ ಜೊತೆಗೆ ವಿವಿಧ ತಜ್ಞ ವೈದ್ಯರಿಗೆ ಆಹ್ವಾನ ನೀಡಲಾಗಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!