ಕರ್ತವ್ಯಕ್ಕೆ ಹಾಜರಾಗಿ ಇಲ್ಲಾ ಕ್ವಾಟ್ರಸ್ ಖಾಲಿ ಮಾಡಿ; ಅಧಿಕಾರಿಗಳಿಂದ ಒತ್ತಡ ತಂತ್ರ..!

ಕರ್ತವ್ಯಕ್ಕೆ ಹಾಜರಾಗಿ ಇಲ್ಲಾ ಕ್ವಾಟ್ರಸ್ ಖಾಲಿ ಮಾಡಿ; ಅಧಿಕಾರಿಗಳಿಂದ ಒತ್ತಡ ತಂತ್ರ..!

Suvarna News   | Asianet News
Published : Apr 09, 2021, 01:51 PM ISTUpdated : Apr 09, 2021, 01:58 PM IST

ಸಾರಿಗೆ ನೌಕರರ ಮುಷ್ಕರ 3 ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ನೌಕರರ ಮೇಲೆ ಒತ್ತಡ ತಂತ್ರ ಪ್ರಯೋಗಿಸುತ್ತಿದೆ. 'ಕರ್ತವ್ಯಕ್ಕೆ ಹಾಜರಾಗಿ, ಇಲ್ಲ ಕ್ವಾಟ್ರಸ್ ಖಾಲಿ ಮಾಡಿ' ಎಂದು ಅಧಿಕಾರಿಗಳು ಸಾರಿಗೆ ನೌಕರರಿಗೆ ನೊಟೀಸ್ ನೀಡುತ್ತಿದ್ದಾರೆ. ಇದರಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ. 
 

ಬೆಂಗಳೂರು (ಏ. 09): ಸಾರಿಗೆ ನೌಕರರ ಮುಷ್ಕರ 3 ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ನೌಕರರ ಮೇಲೆ ಒತ್ತಡ ತಂತ್ರ ಪ್ರಯೋಗಿಸುತ್ತಿದೆ. 'ಕರ್ತವ್ಯಕ್ಕೆ ಹಾಜರಾಗಿ, ಇಲ್ಲ ಕ್ವಾಟ್ರಸ್ ಖಾಲಿ ಮಾಡಿ' ಎಂದು ಅಧಿಕಾರಿಗಳು ಸಾರಿಗೆ ನೌಕರರಿಗೆ ನೊಟೀಸ್ ನೀಡುತ್ತಿದ್ದಾರೆ. ಇದರಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ.  'ಮನೆ ಖಾಲಿ ಮಾಡಿ, ಮಕ್ಕಳನ್ನು ಕರೆದುಕೊಂಡು ನಾವೆಲ್ಲಿಗೆ ಹೋಗೋಣ..? ನೊಟೀಸ್ ಕೊಡಲಿ, ಎಸ್ಮಾವನ್ನೂ ಹಾಕಲಿ, ನಾವು ಕೆಲಸಕ್ಕೆ ಕಳುಹಿಸುವುದಿಲ್ಲ' ಎಂದು ಹೇಳಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!