ಸಾರಿಗೆ ನೌಕರರ ಮುಷ್ಕರ 2 ನೇ ದಿನಕ್ಕೆ ಕಾಲಿಟ್ಟಿದೆ. ಬಸ್ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಪ್ರಯಾಣಿಕರು ರೈಲನ್ನು ಅವಲಂಬಿಸಿದ್ದಾರೆ.
ಬೆಂಗಳೂರು (ಏ. 08): ಸಾರಿಗೆ ನೌಕರರ ಮುಷ್ಕರ 2 ನೇ ದಿನಕ್ಕೆ ಕಾಲಿಟ್ಟಿದೆ. ಬಸ್ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಪ್ರಯಾಣಿಕರು ರೈಲನ್ನು ಅವಲಂಬಿಸಿದ್ದಾರೆ. ಯುಗಾದಿ ಹಬ್ಬ ಸಮೀಪಿಸುತ್ತಿರುವುದರಿಂದ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಿಂದ ಬೇರೆ ಬೇರೆ ಜಿಲ್ಲೆಗಳಿಗೆ ರೈಲು ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರು ಮುಂಚಿತವಾಗಿ ಊರುಗಳಿಗೆ ತೆರಳುತ್ತಿದ್ದಾರೆ. ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಜನವೋ ಜನ...