ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ

ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ

Published : Nov 04, 2025, 02:45 PM IST

ದಾವಣಗೆರೆಯಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಪೊಲೀಸರು ಕ್ರಮ ಕೈಗೊಳ್ಳದ ಕಾರಣ, ಜಿಎಂಸಿ ಫರ್ಟಿಲೈಸರ್ ಮಾಲೀಕ ಶಿವಲಿಂಗಯ್ಯ ಎಸ್‌ಪಿ ಕಚೇರಿ ಎದುರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.

ಜಿಎಂಸಿ ಫರ್ಟಿಲೈಸರ್ ಮಾಲೀಕ ಶಿವಲಿಂಗಯ್ಯ ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದು, ಈ ಘಟನೆಗೆ ಪೊಲೀಸರೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more