ಕರ್ನಾಟಕದಲ್ಲಿ 'ಪೌರತ್ವ'ದ ಬೆಂಕಿಗೆ ಸರ್ಕಾರದಿಂದ ಸೆಕ್ಷನ್ 144  ತುಪ್ಪ, ಕೋರ್ಟ್ ಮೆಟ್ಟಿಲೇರಿದ MP

ಕರ್ನಾಟಕದಲ್ಲಿ 'ಪೌರತ್ವ'ದ ಬೆಂಕಿಗೆ ಸರ್ಕಾರದಿಂದ ಸೆಕ್ಷನ್ 144 ತುಪ್ಪ, ಕೋರ್ಟ್ ಮೆಟ್ಟಿಲೇರಿದ MP

Published : Dec 19, 2019, 04:56 PM IST

ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಕಿ ದೇಶಾದ್ಯಂತ ಆಕ್ರೋಶದ ಜ್ವಾಲೆಯಾಗಿ ಉರಿಯುತ್ತಿದೆ. ಅದು ಕರ್ನಾಟಕ್ಕೂ ವ್ಯಾಪಿಸಿದ್ದು, ಇದನ್ನು ತಡೆಯಲು ಮುಂಜಾಗೃತಾ ಕ್ರಮವಾಗಿ 3 ದಿನಗಳವರೆಗೆ ರಾಜ್ಯದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರ ತೆಗೆದುಕೊಂಡ ನಿಷೇಧಾಜ್ಞೆಯ ಕ್ರಮ ಉರಿಯುವ ಬೆಂಕಿಗೆ ತುಪ್ಪ ಸುರಿದಂತೆ ಆಗಿದೆ. ಮೊದಲೇ ಕೇಂದ್ರ ಸರ್ಕಾರದ ವಿರುದ್ಧ ಕೆರಳಿರುವ ಸಂಘಟನೆಗಳು ರಾಜ್ಯ ಸರ್ಕಾರದ ನಿಲುವಿನಿಂದ ರೊಚ್ಚಿಗೆದ್ದಿವೆ. ಅಷ್ಟೇ ಅಲ್ಲದೇ ಸೆಕ್ಷನ್ 144 ವಿರುದ್ಧವಾಗಿ ಕೋರ್ಟ್ ಮೆಟ್ಟಿಲೇರಾಗಿದೆ. ಯಾರು..? ಏನಿದು ಪ್ರಕರಣ...? ವಿಡಿಯೋನಲ್ಲಿ ನೋಡಿ..

ಬೆಂಗಳೂರು, (ಡಿ.19): ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಕಿ ದೇಶಾದ್ಯಂತ ಆಕ್ರೋಶದ ಜ್ವಾಲೆಯಾಗಿ ಉರಿಯುತ್ತಿದೆ. ಅದು ಕರ್ನಾಟಕ್ಕೂ ವ್ಯಾಪಿಸಿದ್ದು, ಇದನ್ನು ತಡೆಯಲು ಮುಂಜಾಗೃತಾ ಕ್ರಮವಾಗಿ 3 ದಿನಗಳವರೆಗೆ ರಾಜ್ಯದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರ ತೆಗೆದುಕೊಂಡ ನಿಷೇಧಾಜ್ಞೆಯ ಕ್ರಮ ಉರಿಯುವ ಬೆಂಕಿಗೆ ತುಪ್ಪ ಸುರಿದಂತೆ ಆಗಿದೆ. 

ಮೊದಲೇ ಕೇಂದ್ರ ಸರ್ಕಾರದ ವಿರುದ್ಧ ಕೆರಳಿರುವ ಸಂಘಟನೆಗಳು ರಾಜ್ಯ ಸರ್ಕಾರದ ನಿಲುವಿನಿಂದ ರೊಚ್ಚಿಗೆದ್ದಿವೆ. ಅಷ್ಟೇ ಅಲ್ಲದೇ ಸೆಕ್ಷನ್ 144 ವಿರುದ್ಧವಾಗಿ ಕೋರ್ಟ್ ಮೆಟ್ಟಿಲೇರಾಗಿದೆ. ಯಾರು..? ಏನಿದು ಪ್ರಕರಣ...? ವಿಡಿಯೋನಲ್ಲಿ ನೋಡಿ..

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!