'ನಾನು ದೆಹಲಿಗೆ ಹೋಗ್ತೀನಿ ಎಂದಿಲ್ಲ. ಹೋಗೋದು ಇಲ್ಲ. ಯಾರಿಗೆ ಹೇಳಬೇಕು, ಹೇಳಿದ್ದಾಗಿದೆ'

'ನಾನು ದೆಹಲಿಗೆ ಹೋಗ್ತೀನಿ ಎಂದಿಲ್ಲ. ಹೋಗೋದು ಇಲ್ಲ. ಯಾರಿಗೆ ಹೇಳಬೇಕು, ಹೇಳಿದ್ದಾಗಿದೆ'

Published : Aug 13, 2021, 05:12 PM ISTUpdated : Aug 13, 2021, 05:19 PM IST

- ನಾನು ದೆಹಲಿಗೆ ಹೋಗ್ತೀನಿ ಎಂದಿಲ್ಲ. ಹೋಗೋದು ಇಲ್ಲ: ಆನಂದ್ ಸಿಂಗ್

- 'ಬಿಎಸ್‌ವೈ ಜೊತೆ ರಾಜಕೀಯ ಚರ್ಚೆಗೆ ಹೀಗಿಲ್ಲ. ಅವರ ಆಶೀರ್ವಾದ ಪಡೆಯಲು ಹೋಗಿದ್ದೆ'

- ಹೊಸಪೇಟೆಯಲ್ಲಿ ಕಚೇರಿ ಓಪನ್ 

ಬೆಂಗಳೂರು (ಆ. 13): 'ನಾನು ದೆಹಲಿಗೆ ಹೋಗ್ತೀನಿ ಎಂದಿಲ್ಲ. ಹೋಗೋದು ಇಲ್ಲ. ಏನು ಹೇಳಬೇಕು, ಯಾರಿಗೆ ಹೇಳಬೇಕು, ಹೇಳಿದ್ದಾಗಿದೆ' ಎಂದು ಹೊಸಪೇಟೆಯಲ್ಲಿ ಹೇಳಿದ್ದಾರೆ. 

ಬಿಎಸ್‌ವೈ ಜೊತೆ ರಾಜಕೀಯ ಚರ್ಚೆಗೆ ಹೀಗಿಲ್ಲ. ಅವರ ಆಶೀರ್ವಾದ ಪಡೆಯಲು ಹೋಗಿದ್ದೆ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಸಲಹೆ ನೀಡಿದ್ದರು. ಸಿಎಂ ಬಳಿ ಮನವಿ ಮಾಡಿದ್ದೇನೆ. ಸಮಸ್ಯೆಯನ್ನು ಯಾವ ರೀತಿ ಬಗೆಹರಿಸುತ್ತಾರೆ ಕಾದು ನೋಡಬೇಕಿದೆ' ಎಂದಿದ್ದಾರೆ.

 

ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನಗೊಂಡಿರುವ ಆನಂದ್ ಸಿಂಗ್ ರಾಜೀನಾಮೆ ಬೆದರಿಕೆ ಹಾಕಿದ್ದರು. ಅದಕ್ಕೆ ಸಿಎಂ ಡೋಂಟ್ ಕೇರ್ ಎಂದಿದ್ದರು. ಖಾತೆ ಬದಲಾವಣೆಗೆ ಹೈಕಮಾಂಡ್ ಕೂಡಾ ಒಲವು ತೋರಿರಲಿಲ್ಲ. ಆನಂದ್ ಸಿಂಗ್ ದೆಹಲಿಗೆ ಹೋಗಿ ಹೈಕಮಾಂಡ್ ಭೇಟಿಯಾಗುತ್ತಾರೆ ಎನ್ನಲಾಗಿತ್ತು. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!