ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ: ಲಾಕ್‌ಡೌನ್‌ ಮುಂದುವರಿಕೆ ಬೇಕಾ..?ಬೇಡ್ವಾ..?

ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ: ಲಾಕ್‌ಡೌನ್‌ ಮುಂದುವರಿಕೆ ಬೇಕಾ..?ಬೇಡ್ವಾ..?

Published : May 28, 2020, 11:37 AM ISTUpdated : May 28, 2020, 12:10 PM IST

ಇಂದು ಸಂಜೆ 4 ಗಂಟೆಗೆ ಸಚಿವ ಸಂಪುಟ ಸಭೆ|ರಾಜ್ಯದಿಂದ ನಿರ್ಣಯ ತೆಗೆದುಕೊಳ್ಳುವ ನಿಟ್ಟಿನಲ್ಲಿ ಸಂಪುಟ ಸಭೆ|ಕಳೆದ 10 ದಿನಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ|

ಬೆಂಗಳೂರು(ಮೇ.28): ಲಾಕ್‌ಡೌನ್‌ 5.0 ಬಗ್ಗೆ ಚರ್ಚೆ ನಡೆಸಲು ಇಂದು(ಗುರುವಾರ) ಸಂಜೆ 4 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. ಕೇಂದ್ರದಿಂದ ಇನ್ನೂ ಮಾರ್ಗಸೂಚಿಗಳು ಬರಬೇಕಿದೆ. ಇದರ ನಡುವೆಯೇ ರಾಜ್ಯದಿಂದ ನಿರ್ಣಯ ತೆಗೆದುಕೊಳ್ಳುವ ನಿಟ್ಟಿನಲ್ಲಿ ಸಂಪುಟ ಸಭೆ ನಡೆಯಲಿದೆ. ಹೀಗಾಗಿ ಈ ಸಭೆ ಮಹತ್ವ ಪಡೆದುಕೊಂಡಿದೆ.

ದೇಶದ ಆರ್ಥಿಕತೆ ಮೇಲೆತ್ತಲು 50 ಲಕ್ಷ ಕೋಟಿ ರುಪಾಯಿಗಳು ಬೇಕು..!

ಕಳೆದ 10 ದಿನಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇದೆಲ್ಲವನ್ನ ಗಮನದಲ್ಲಿಟ್ಟುಕೊಂಡು ಇಂದಿನ ಸಭೆಯಲ್ಲಿ ಚರ್ಚೆ ನಡೆಯಲಿದೆ. ಲಾಕ್‌ಡೌನ್‌ಗೆ ಸಂಬಂಧಿಸಿದಂತೆ ಕೆಲವೊಂದು ಮಹತ್ವದ ತೀರ್ಮಾನಗಳನ್ನ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

"

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!