ನೈಟ್  ಕರ್ಫ್ಯೂ: ಸರ್ಕಾರದ ನಿರ್ಧಾರಕ್ಕೆ ಸಚಿವ ಸಂಪುಟದಲ್ಲಿ ಗಂಭೀರ ಚರ್ಚೆ...!

ನೈಟ್ ಕರ್ಫ್ಯೂ: ಸರ್ಕಾರದ ನಿರ್ಧಾರಕ್ಕೆ ಸಚಿವ ಸಂಪುಟದಲ್ಲಿ ಗಂಭೀರ ಚರ್ಚೆ...!

Published : Dec 24, 2020, 02:44 PM IST

ರಾತ್ರಿ ವೇಳೆ ಮಾತ್ರ ಕರ್ಫ್ಯೂ ಜಾರಿ ಮಾಡಿರುವ ಬಗ್ಗೆ ವಿಪಕ್ಷ ನಾಯಕರಿಂದ ಭಾರೀ ಟೀಕೆ ವ್ಯಕ್ತವಾಗಿದೆ. ರೂಪಾಂತರ ಕೊರೋನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಸಾರ್ವಜನಿಕ ವಲಯದಲ್ಲೂ ಟೀಕೆಗಳು ಕೇಳಿಬಂದಿವೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಗಂಭೀರ ಚರ್ಚೆಯಾಗಿದೆ.

ಬೆಂಗಳೂರು, (ಡಿ.24): ರೂಪಾಂತರಗೊಂಡ ಹೊಸ ಕೊರೋನಾ ವೈರಸ್​ ಹಬ್ಬುವ ಆತಂಕದ ಹಿನ್ನೆಲೆ ಇಂದಿನಿಂದ ರಾಜ್ಯದಲ್ಲಿ ನೈಟ್​ ಕರ್ಫ್ಯೂ ಜಾರಿ ಮಾಡಲು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಆದೇಶಿಸಿದ್ದಾರೆ. ಆದ್ರೆ ನೈಟ್ ಕರ್ಫ್ಯೂ ಜಾರಿ ಮಾರ್ಗಸೂಚಿಗಳು ಗೊಂದಲದ ಗೂಡಾಗಿವೆ.

ನೈಟ್‌ ಕರ್ಫ್ಯೂನಿಂದ ಕೊರೋನಾ ನಿಯಂತ್ರಣಕ್ಕೆ ಬರುತ್ತೆ ಎಂದ ಆರೋಗ್ಯ ಸಚಿವ

ಅಲ್ಲದೆ ರಾತ್ರಿ ವೇಳೆ ಮಾತ್ರ ಕರ್ಫ್ಯೂ ಜಾರಿ ಮಾಡಿರುವ ಬಗ್ಗೆ ವಿಪಕ್ಷ ನಾಯಕರಿಂದ ಭಾರೀ ಟೀಕೆ ವ್ಯಕ್ತವಾಗಿದೆ. ರೂಪಾಂತರ ಕೊರೋನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಸಾರ್ವಜನಿಕ ವಲಯದಲ್ಲೂ ಟೀಕೆಗಳು ಕೇಳಿಬಂದಿವೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಗಂಭೀರ ಚರ್ಚೆಯಾಗಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!