ಕೋಚಿಮುಲ್ ಪ್ರತ್ಯೇಕಕ್ಕೆ ಸಂಪುಟ ಒಪ್ಪಿಗೆ, ರಮೇಶ್ ಕುಮಾರ್ ವಿರುದ್ಧದ ಸಮರದಲ್ಲಿ ಸುಧಾಕರ್‌ಗೆ ಜಯ

ಕೋಚಿಮುಲ್ ಪ್ರತ್ಯೇಕಕ್ಕೆ ಸಂಪುಟ ಒಪ್ಪಿಗೆ, ರಮೇಶ್ ಕುಮಾರ್ ವಿರುದ್ಧದ ಸಮರದಲ್ಲಿ ಸುಧಾಕರ್‌ಗೆ ಜಯ

Published : Nov 08, 2021, 05:06 PM IST

ಕಾಂಗ್ರೆಸ್ ಬಿಜೆಪಿ ನಾಯಕರ ಸ್ವಪ್ರತಿಷ್ಠಿಗೆ ಕಾರಣವಾಗಿದ್ದು ಚಿಕ್ಕಬಳ್ಳಾಪುರ-ಕೋಲಾರ ಹಾಲು ಉತ್ಪಾದಕರ ಸಹಕಾರ ಸಂಘ, ಕೊನೆಗೂ ಪ್ರತ್ಯೇಕವಾಗಿದೆ. ಕೋಲಾರದಿಂದ ಹಾಲು ಒಕ್ಕೂಟ ಪ್ರತ್ಯೇಕಿಸಿ ಸಂಪುಟ ಸಭೆಯಲ್ಲಿ ಇಂದು ಒಪ್ಪಿಗೆ ಸೂಚಿಸಲಾಗಿದೆ. 
 

ಚಿಕ್ಕಬಳ್ಳಾಪುರ (ನ. 08):  ಕಾಂಗ್ರೆಸ್ ಬಿಜೆಪಿ ನಾಯಕರ ಸ್ವಪ್ರತಿಷ್ಠಿಗೆ ಕಾರಣವಾಗಿದ್ದು ಚಿಕ್ಕಬಳ್ಳಾಪುರ-ಕೋಲಾರ (Chikkaballapura-Kolar) ಹಾಲು ಉತ್ಪಾದಕರ ಸಹಕಾರ ಸಂಘ, ಕೊನೆಗೂ ಪ್ರತ್ಯೇಕವಾಗಿದೆ. ಕೋಲಾರದಿಂದ ಹಾಲು ಒಕ್ಕೂಟ (Kochimul) ಪ್ರತ್ಯೇಕಿಸಿ ಸಂಪುಟ ಸಭೆಯಲ್ಲಿ ಇಂದು ಒಪ್ಪಿಗೆ ಸೂಚಿಸಲಾಗಿದೆ. 

ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಡಾ. ಸುಧಾಕರ್ ಒತ್ತಾಸೆಯಂತೆ ಸಂಪುಟ ಒಪ್ಪಿಗೆ ನೀಡಿದ್ದು, ರಮೇಶ್ ಕುಮಾರ್‌ಗೆ ಹಿನ್ನಡೆಯಾಗಿದೆ. ಕೋಚಿಮುಲ್ ವಿಚಾರವಾಗಿ ಕೋಲಾರ ಹಾಗೂ ಚಿಕ್ಕಬಳ್ಳಾಪುರ ನಾಯಕರ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿತ್ತು. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more