ದತ್ತಪೀಠ: ಸಚಿವ ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ಮುಂದಿನ ಕ್ರಮ ಚರ್ಚೆಗೆ ಉಪಸಮಿತಿ ರಚನೆ

ದತ್ತಪೀಠ: ಸಚಿವ ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ಮುಂದಿನ ಕ್ರಮ ಚರ್ಚೆಗೆ ಉಪಸಮಿತಿ ರಚನೆ

Published : Oct 06, 2021, 09:30 AM IST

- ದತ್ತಪೀಠ: ಮುಂದಿನ ಕ್ರಮ ಚರ್ಚೆಗೆ ಉಪಸಮಿತಿ ರಚನೆ

- ಸಚಿವ ಮಾಧುಸ್ವಾಮಿ ಅಧ್ಯಕ್ಷತೆಯ ಸಮಿತಿಗೆ ಸಚಿವ ಅಶೋಕ್‌, ಶಶಿಕಲಾ ಜೊಲ್ಲೆ, ಸುನೀಲ್‌ ಕುಮಾರ್‌ ಸದಸ್ಯರು

- ದತ್ತಪೀಠ ಪೂಜೆಗೆ ಮೌಲ್ವಿ ನೇಮಕ ರದ್ದುಪಡಿಸಿದ್ದ ಹೈಕೋರ್ಟ್‌

ಬೆಂಗಳೂರು (ಅ. 06): ತೀವ್ರ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದ ದತ್ತ ಪೀಠದ ಪೂಜೆಗೆ ಮೌಲ್ವಿ ಅವರ ನೇಮಕ ಆದೇಶವನ್ನು ಹೈಕೋರ್ಟ್‌ ರದ್ದು ಮಾಡಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬಹುದಾದ ಮುಂದಿನ ನಿರ್ಣಯಗಳ ಬಗ್ಗೆ ಚರ್ಚಿಸಲು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪಸಮಿತಿ ರಚನೆ ಮಾಡಲು ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದೆ.

ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಕಂದಾಯ ಸಚಿವ ಆರ್‌.ಅಶೋಕ್‌, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್‌ ಕುಮಾರ್‌ ಮತ್ತು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಸಮಿತಿಯ ಸದಸ್ಯರಾಗಿರಲಿದ್ದಾರೆ.

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!