PSI ನೇಮಕಾತಿ ಹಗರಣ: ತಪ್ಪು ಉತ್ತರದ ಮೂಲಕ ಸಿಕ್ಕಿ ಬಿದ್ದ ಅಭ್ಯರ್ಥಿಗಳು!

PSI ನೇಮಕಾತಿ ಹಗರಣ: ತಪ್ಪು ಉತ್ತರದ ಮೂಲಕ ಸಿಕ್ಕಿ ಬಿದ್ದ ಅಭ್ಯರ್ಥಿಗಳು!

Published : Aug 09, 2022, 10:33 AM IST

ಕಲಬುರಗಿ ಜಿಲ್ಲೆಯ ಜೇವರ್ಗಿ, ಅಫ್ಜಲಪುರದ 8 ಅಭ್ಯರ್ಥಿಗಳ ಅಕ್ರಮದ ಇಂಟರಸ್ಟಿಂಗ್ ಕಹಾನಿ  

ಕಲಬುರಗಿ(ಆ.09): ಪಿಎಸ್‌ಐ ಅಕ್ರಮ ನೇಮಕಾತಿ ಹಗರಣದಲ್ಲಿ ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ ಸಿಗುತ್ತಿದೆ. ಹೌದು, ಆ.5 ರಿಂದ ಇಲ್ಲಿಯವರಿಗೆ ಒಟ್ಟು 8 ಅಭ್ಯರ್ಥಿಗಳನ್ನ ಬಂಧಿಸಲಾಗಿದೆ.  ಕಲಬುರಗಿ ಜಿಲ್ಲೆಯ ಜೇವರ್ಗಿ, ಅಫ್ಜಲಪುರದ 8 ಅಭ್ಯರ್ಥಿಗಳ ಅಕ್ರಮದ ಕಹಾನಿ ಹೊರಬಿದ್ದಿದೆ. ತಪ್ಪು ಉತ್ತರದ ಮೂಲಕ ಆರೋಪಿಗಳು ಖಾಕಿ ಖೆಡ್ಡಾಗೆ ಬಿದ್ದಿದ್ದಾರೆ. ತಪ್ಪು ಉತ್ತರದಲ್ಲೂ ಖತರ್ನಾಕ್‌ ಅಭ್ಯರ್ಥಿಗಳು ಕಾಪಿ ಮಾಡಿದ್ದರು. ಕೆಲವು ಪ್ರಶ್ನೆಗಳಿಗೆ ತಪ್ಪು ಉತ್ತರವನ್ನೂ ಒಂದೇ ರೀತಿ ಟಿಕ್‌ ಮಾಡಿದ್ದರು ಅಂತ ತಿಳಿದು ಬಂದಿದೆ. 

ಲಿಂಗಾಯತ ಒಲಿಕೆಗೆ ತಂತ್ರ ಹೆಣೆಯುತ್ತಿದ್ಯಾ ಕಾಂಗ್ರೆಸ್? 2013ರಂತೆ 2023ರಲ್ಲಿ ಕಾಂಗ್ರೆಸ್‌ಗೆ BSY ರಿಂದ ಲಾಭ?

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!