ವಿವಿಐಪಿಗಳು (VVIP) ಗಣ್ಯರು ವಿಶೇಷ ವಿಮಾನಗಳಲ್ಲಿ ಪ್ರಯಾಣಿಸುತ್ತಾರೆ. ಎಲ್ಲರಂತೆ ಸರದಿ ಸಾಲಿನಲ್ಲಿ (queue) ನಿಲ್ಲೋದು, ಸಾಮಾನ್ಯರಂತೆ ಪ್ರಯಾಣಿಸೋದು ಅಪರೂಪ. ಆದರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ವಿಮಾನ ಹತ್ತಲು ಲಗೇಜ್ ಬ್ಯಾಗ್ ಹಿಡಿದು ಸರದಿ ಸಾಲಿನಲ್ಲಿ ನಿಂತಿದ್ದು ಗಮನ ಸೆಳೆಯಿತು.
ಬೆಂಗಳೂರು (ಡಿ. 11): ವಿವಿಐಪಿಗಳು (VVIP) ಗಣ್ಯರು ವಿಶೇಷ ವಿಮಾನಗಳಲ್ಲಿ ಪ್ರಯಾಣಿಸುತ್ತಾರೆ. ಎಲ್ಲರಂತೆ ಸರದಿ ಸಾಲಿನಲ್ಲಿ (queue) ನಿಲ್ಲೋದು, ಸಾಮಾನ್ಯರಂತೆ ಪ್ರಯಾಣಿಸೋದು ಅಪರೂಪ. ಆದರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ವಿಮಾನ ಹತ್ತಲು ಲಗೇಜ್ ಬ್ಯಾಗ್ ಹಿಡಿದು ಸರದಿ ಸಾಲಿನಲ್ಲಿ ನಿಂತಿದ್ದು ಗಮನ ಸೆಳೆಯಿತು. ಸಚಿವರ ಸರಳತೆಗೆ (Simplicity) ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ (Social Media) ಜ. ರಾವತ್ (Bipin Rawat) ಸಾವು ಸಂಭ್ರಮಿಸಿದ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಸಿಎಂ ಸೂಚಿಸಿದ್ದಾರೆ. ಇನ್ನೊಂದೆಡೆ ಹೆಲಿಕಾಪ್ಟರ್ ದುರಂತದಲ್ಲಿ ಕ್ಯಾಪ್ಟನ್ ವರುಣ್ ಸಿಂಗ್ ಸ್ಥಿತಿ ಚಿಂತಾಜನಕವಾಗಿದೆ. 50 ಗಂಟೆಗಳಿಂದ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾರೆ.