News Hour: ಬುರ್ಖಾ ಧರಿಸಿ ಪ್ರತಿಭಟಿಸಿದ ವಾಟಾಳ್‌, ಇದು ಹೆಂಗಸರ ಸರ್ಕಾರ ಎಂದ ಹೋರಾಟಗಾರರು!

News Hour: ಬುರ್ಖಾ ಧರಿಸಿ ಪ್ರತಿಭಟಿಸಿದ ವಾಟಾಳ್‌, ಇದು ಹೆಂಗಸರ ಸರ್ಕಾರ ಎಂದ ಹೋರಾಟಗಾರರು!

Published : Sep 29, 2023, 11:34 PM IST

ಕಾವೇರಿಗಾಗಿ ಶುಕ್ರವಾರ ನಡೆದ ಕರ್ನಾಟಕ ಬಂದ್‌ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಿದೆ. ಕನ್ನಡ ಪರ ಹೋರಾಟಗಾರರು, ಪ್ರತಿಭಟನಾಕಾರರು, ರಾಜ್ಯ ಸರ್ಕಾರ ಕಾವೇರಿಯನ್ನು ತಮಿಳುನಾಡಿಗೆ ಮಾರಿದೆ. ಇದೊಂದು ನೀತಿಗೆಟ್ಟ ಸರ್ಕಾರ ಎಂದು ಟೀಕೆ ಮಾಡಿದ್ದಾರೆ.

ಬೆಂಗಳೂರು (ಸೆ.29): ಇದು ಗಂಡಸರ ಸರ್ಕಾರವಲ್ಲ, ಇದು ಹೆಂಗಸರ ಸರ್ಕಾರ.. ನಮ್ಮ ಕಾವೇರಿಯನ್ನು ಈ ಸರ್ಕಾರ ತಮಿಳುನಾಡಿಗೆ ಮಾರಿದೆ... ಇದು ನೀತಿಗೆಟ್ಟ ಸರ್ಕಾರ.. ಹೀಗೆ ಕಾವೇರಿ ವಿಚಾರದಲ್ಲಿ ಅಸಡ್ಡೆ ತೋರಿದ ರಾಜ್ಯ ಸರ್ಕಾರದ ವಿರುದ್ಧಶುಕ್ರವಾರ ಕನ್ನಡ ಪರ ಸಂಘಟನೆಗಳ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.

ಕಾವೇರಿ ವಿಚಾರವಾಗಿ ಕಳೆದ ನಾಲ್ಕು ದಿನಗಳಲ್ಲಿ ಕರ್ನಾಟದಲ್ಲಿ 2ನೇ ಬಂದ್‌ ಸಂಪೂರ್ಣ ಯಶಸ್ವಿಯಾಗಿದೆ. ಸೆ 26 ರಂದು ಬೆಂಗಳೂರು ಬಂದ್‌ ನಡೆದಿದದ್ದರೆ, ಶುಕ್ರವಾರ ಕರ್ನಾಟಕ ಬಂದ್‌ಗೂ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಯಿತು. ಹಿರಿಯ ಹೋರಾಟಗಾರ ಹಾಗೂ ಐದು ಬಾರಿಯ ಶಾಸಕ ವಾಟಾಳ್‌ ನಾಗರಾಜ್‌ ಬೆಂಗಳೂರಿನಲ್ಲಿ ಬುರ್ಖಾ ಧರಿಸಿ ಪ್ರತಿಭಟನೆ ನಡೆಸಿದರು.

ಸುಳ್ಳಾಡಬೇಡಿ, ಕರ್ನಾಟಕ ರೈತರ ಬೆನ್ನಿಗೆ ಚೂರಿ ಹಾಕಬೇಡಿ; ಸಿದ್ಧು ಸರ್ಕಾರದ ವಿರುದ್ಧರಾಜೀವ್‌ ಚಂದ್ರಶೇಖರ್‌ ಕಿಡಿ

ಶಿವರಾಜ್‌ ಕುಮಾರ್‌ ಅವರ ನೇತೃತ್ವದಲ್ಲಿ ಕನ್ನಡ ಚಿತ್ರರಂಗ ಕಾವೇರಿ ಹೋರಾಟದಲ್ಲಿ ಭಾಗಿಯಾಗಿತ್ತು. ಅನೇಕ ನಟ-ನಟಿಯರು ಈ ವೇಳೆ ಭಾಗಿಯಾಗಿದ್ದರು. ಅದರೊಂದಿಗೆ ಕರ್ನಾಟಕ ಬಂದ್‌ಗೆ ಸ್ಯಾಂಡಲ್‌ವುಡ್‌ ದೊಡ್ಡ ಮಟ್ಟದ ಸಾಥ್‌ ಕೊಟ್ಟಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more