ವಿನಯ್ ಗುರೂಜಿ ಅವರನ್ನು ಬ್ಲಾಕ್ ಮೇಲ್ ಮಾಡಲು ಹೋದ ಐವರು ಅಂದರ್ ಆಗಿದ್ದಾರೆ. 20-30 ಲಕ್ಷದವರೆಗೆ ಬ್ಲಾಕ್ ಮೇಲ್ ಮಾಡಲು ಹೋಗಿ ಸಿಕ್ಕಿ ಹಾಕಿಕೊಂಡಿದ್ದಾರೆ.
ಬೆಂಗಳೂರು (ಮಾ. 07): ವಿನಯ್ ಗುರೂಜಿ ಅವರನ್ನು ಬ್ಲಾಕ್ ಮೇಲ್ ಮಾಡಲು ಹೋದ ಐವರು ಅಂದರ್ ಆಗಿದ್ದಾರೆ. 20-30 ಲಕ್ಷದವರೆಗೆ ಬ್ಲಾಕ್ ಮೇಲ್ ಮಾಡಲು ಹೋಗಿ ಸಿಕ್ಕಿ ಹಾಕಿಕೊಂಡಿದ್ದಾರೆ.
ಕಾವೇರಿ ಎನ್ನುವ ಯೂಟ್ಯೂಬ್ ನಡೆಸುತ್ತಿದ್ದ ಐವರ ತಂಡವೊಂದು ವಿನಯ್ ಗುರೂಜಿ ಅವರಿಗೆ ಬ್ಲಾಕ್ ಮೇಲ್ ಮಾಡಲು ಮುಂದಾಗಿದ್ದರು. ಗುರೂಜಿ ಅವರ ಶಿಷ್ಯ ಪ್ರಶಾಂತ್ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಸಿಸಿಬಿ ಪೊಲೀಸರು ಐವರನ್ನು ಅರೆಸ್ಟ್ ಮಾಡಿದ್ದಾರೆ.
"