Bengaluru: ಶುಶೃತಿ ಕೋ-ಆಪರೇಟಿವ್‌ ಸೊಸೈಟಿ ಮೇಲೆ ಸಿಸಿಬಿ ರೇಡ್‌

Bengaluru: ಶುಶೃತಿ ಕೋ-ಆಪರೇಟಿವ್‌ ಸೊಸೈಟಿ ಮೇಲೆ ಸಿಸಿಬಿ ರೇಡ್‌

Published : Oct 12, 2022, 07:40 PM IST

ನಗರದ 14 ಕಡೆಗಳಲ್ಲಿ ಇಂದು ಸಿಸಿಬಿ ದಾಳಿಯಾಗಿದೆ. ಶುಶೃತಿ ಸೌಹಾರ್ದ ಸಹಕಾರ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಈ ದಾಳಿ ನಡೆದಿದೆ. 

ಬೆಂಗಳೂರು (ಅ.12): ನಗರದ 14 ಕಡೆಗಳಲ್ಲಿ ಇಂದು ಸಿಸಿಬಿ ದಾಳಿಯಾಗಿದೆ. ಶುಶೃತಿ ಸೌಹಾರ್ದ ಸಹಕಾರ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಈ ದಾಳಿ ನಡೆದಿದೆ. ಐವರು ಎಸಿಪಿ 14 ಇನ್ಸ್‌ಪೆಕ್ಟರ್ ಸೇರಿ 60ಕ್ಕೂ ಹೆಚ್ಚು ಪೊಲೀಸರ ತಂಡದಿಂದ ಬೆಂಗಳೂರಿನ ವಿಲ್ಸನ್ ಗಾರ್ಡನ್, ಪೀಣ್ಯ, ರಾಜಗೋಪಾಲನಗರ, ಚಿಕ್ಕಜಾಲ ಸೇರಿದಂತೆ ನಗರದ ಹಲವೆಡೆ ದಾಳಿ ನಡೆದಿದೆ. ಹೂಡಿಕೆದಾರರಿಗೆ ಹಣ ವಾಪಸ್ ನೀಡದೆ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ನಗರದ ಹಲವೆಡೆ ಬ್ಯಾಂಕ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಶುಶೃತಿ ಬ್ಯಾಂಕ್ ಅಧ್ಯಕ್ಷ ಶ್ರೀನಿವಾಸ ಮೂರ್ತಿಯನ್ನು ಈ ಹಿಂದೆ ಬಂಧಿಸಲಾಗಿತ್ತು. ನಂತರ ಈ ಎಲ್ಲಾ ಕೇಸ್‌ಗಳನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಏಕಕಾಲಕ್ಕೆ ಬ್ಯಾಂಕ್‌ನ ಹಲವು ಶಾಖೆಗಳ ಮೇಲೆ ದಾಳಿ ನಡೆಸಲಾಗಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more