ಬಿಟ್‌ಕಾಯಿನ್ ಹಗರಣ, 12 ಎಕ್ಸ್‌ಚೇಂಜ್ ಕಂಪನಿಗಳಿಗೆ ಸಿಸಿಬಿ ನೋಟಿಸ್

ಬಿಟ್‌ಕಾಯಿನ್ ಹಗರಣ, 12 ಎಕ್ಸ್‌ಚೇಂಜ್ ಕಂಪನಿಗಳಿಗೆ ಸಿಸಿಬಿ ನೋಟಿಸ್

Suvarna News   | Asianet News
Published : Nov 17, 2021, 11:26 AM ISTUpdated : Nov 17, 2021, 11:40 AM IST

ರಾಜ್ಯ ರಾಜಕಾರಣದಲ್ಲಿ ಬಿಟ್‌ಕಾಯಿನ್ ಹಗರಣ ಜೋರಾಗಿ ಸದ್ದು ಮಾಡುತ್ತಿದೆ. ಬಿಟ್‌ಕಾಯಿನ್ ಜಾಲದಲ್ಲಿ 12 ಕಂಪನಿಗಳ ಹೆಸರು ಕೇಳಿ ಬಂದಿದೆ.

ಬೆಂಗಳೂರು (ನ. 17): ರಾಜ್ಯ ರಾಜಕಾರಣದಲ್ಲಿ ಬಿಟ್‌ಕಾಯಿನ್ ಹಗರಣ (Bitcoin Scam)  ಜೋರಾಗಿ ಸದ್ದು ಮಾಡುತ್ತಿದೆ. ಬಿಟ್‌ಕಾಯಿನ್ ಜಾಲದಲ್ಲಿ 12 ಕಂಪನಿಗಳ ಹೆಸರು ಕೇಳಿ ಬಂದಿದೆ. ಈ 12 ಕಂಪನಿಗಳಿಗೆ ಸಿಸಿಬಿ ಪತ್ರ ಬರೆದಿದೆ. ಸಿಸಿಬಿ ಇಂಟರ್‌ಪೋಲ್ ಪತ್ರಕ್ಕೆ ಎಕ್ಸ್‌ಚೇಂಜ್ ಅಧಿಕಾರಿಗಳು ಕ್ಯಾರೇ ಎಂದಿಲ್ಲ. ಜಪಾನ್ ಮೂಲದ ಒಂದು ಎಕ್ಸ್‌ಚೇಂಜ್ ಕಂಪನಿಯಿಂದ ಮಾತ್ರ ರೆಸ್ಪಾನ್ಸ್ ಬಂದಿದೆ. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more