Tumakuru Bus Accident: ಬಸ್ ಅಪಘಾತಕ್ಕೂ ಮುನ್ನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Tumakuru Bus Accident: ಬಸ್ ಅಪಘಾತಕ್ಕೂ ಮುನ್ನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Published : Mar 20, 2022, 02:53 PM IST

 ಪಳವಳ್ಳಿ ಕಟ್ಟೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಪಘಾತಕ್ಕೂ ಮೊದಲಿನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. 
 

ತುಮಕೂರು (ಮಾ, 20): ಪಳವಳ್ಳಿ ಕಟ್ಟೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಪಘಾತಕ್ಕೂ ಮೊದಲಿನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. ಈ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಸೇರಿ ಆರು ಮಂದಿ ಮೃತಪಟ್ಟಿದ್ದಾರೆ.  25ಕ್ಕೂ ಹೆಚ್ಚು ಮಂದಿ ಗಂಭೀರ ಗಾಯ​ಗೊಂಡಿ​ದ್ದಾ​ರೆ.

ಜಿಲ್ಲೆಯ ಸೂಲನಾಯಕನಹಳ್ಳಿಯ ಅಮೂಲ್ಯ(16), ಅಜಿತ್‌ (18), ಬೆಸ್ತರಹಳ್ಳಿಯ ಶಹನವಾಜ್‌ (18), ವೈ.ಎನ್‌.ಹೊಸಕೋಟೆಯ ಕಲ್ಯಾಣ್‌(18), ದಾದು​ವ​ಲ್ಲಿ​(26), ಹೃಷಿ​ಕಾ​(21) ಮೃತರು. ಘಟನೆಗೆ ಸಂಬಂಧಿಸಿ ಪಾವಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more