ರಾಜಕಾರಣಿಗಳನ್ನು ಹನಿಟ್ರ್ಯಾಪ್‌ಗೆ ಬೀಳಿಸಲು ಸೀಡಿ ಗ್ಯಾಂಗ್ ಖತರ್ನಾಕ್ ಸ್ಕೆಚ್..!

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ಗೆ ಬೀಳಿಸಲು ಸೀಡಿ ಗ್ಯಾಂಗ್ ಖತರ್ನಾಕ್ ಸ್ಕೆಚ್..!

Published : Apr 09, 2021, 10:21 AM ISTUpdated : Apr 09, 2021, 06:46 PM IST

ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ ಜಾರಕಿಹೊಳಿ ಇಮೇಜ್‌ಗೆ ದೊಡ್ಡ ಡ್ಯಾಮೇಜನ್ನೇ ಮಾಡಿದೆ. ತಮ್ಮ ಸಚಿವ ಸ್ಥಾನಕ್ಕೂ ರಾಜಿನಾಮೆ ಕೊಟ್ಟಾಗಿದೆ. ರಾಜಕೀಯವಾಗಿ ಮುಜುಗರ ಅನುಭವಿಸಿಯೂ ಆಗಿದೆ. ಎಸ್‌ಐಟಿ ವಿಚಾರಣೆಯೂ ಮುಂದುವರೆದಿದೆ. ಎಸ್‌ಐಟಿ ವಿಚಾರಣೆ ಸ್ಫೋಟಕ ವಿಚಾರಗಳು ಹೊರ ಬರುತ್ತಿದೆ. 

ಬೆಂಗಳೂರು (ಏ. 09): ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ ಜಾರಕಿಹೊಳಿ ಇಮೇಜ್‌ಗೆ ದೊಡ್ಡ ಡ್ಯಾಮೇಜನ್ನೇ ಮಾಡಿದೆ. ತಮ್ಮ ಸಚಿವ ಸ್ಥಾನಕ್ಕೂ ರಾಜಿನಾಮೆ ಕೊಟ್ಟಾಗಿದೆ. ರಾಜಕೀಯವಾಗಿ ಮುಜುಗರ ಅನುಭವಿಸಿಯೂ ಆಗಿದೆ. ಎಸ್‌ಐಟಿ ವಿಚಾರಣೆಯೂ ಮುಂದುವರೆದಿದೆ. ಎಸ್‌ಐಟಿ ವಿಚಾರಣೆ ಸ್ಫೋಟಕ ವಿಚಾರಗಳು ಹೊರ ಬರುತ್ತಿದೆ.

ಶಂಕಿತ ಕಿಂಗ್‌ಪಿನ್‌ಗಳು ಬರೀ ಜಾರಕಿಹೊಳಿಗೆ ಮಾತ್ರವಲ್ಲ, ಬೇರೆ ರಾಜಕಾರಣಿಗಳನ್ನೂ ಸಿಲುಕಿಸುವ ಹುನ್ನಾರ ನಡೆದಿತ್ತು. ಅವರ ಸೀಡಿಗಳನ್ನೂ ಮಾಡಲು ಈ ಗ್ಯಾಂಗ್ ಸ್ಕೆಚ್ ಹಾಕಿತ್ತು ಎಂಬ ವಿಚಾರ ಬಯಲಿಗೆ ಬಂದಿದೆ. ಅಷ್ಟಕ್ಕೂ ಈ ಗ್ಯಾಂಗ್‌ನ ಖತರ್ನಾಕ್ ಐಡಿಯಾ ಹೇಗಿತ್ತು..? ನೀವೇ ನೋಡಿ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!