'ಎಸ್‌ಐಟಿ ಮುಂದಲ್ಲ, ನಾಳೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗುತ್ತಾಳೆ  ಸೀಡಿ ಲೇಡಿ..'

'ಎಸ್‌ಐಟಿ ಮುಂದಲ್ಲ, ನಾಳೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗುತ್ತಾಳೆ ಸೀಡಿ ಲೇಡಿ..'

Published : Mar 28, 2021, 04:35 PM ISTUpdated : Mar 28, 2021, 04:37 PM IST

ಎಸ್‌ಐಟಿ ಮುಂದಲ್ಲ, ನಾಳೆ ಮ್ಯಾಜಿಸ್ಟ್ರೇಟ್ ಮುಂದೆ ಸೀಡಿ ಲೇಡಿ ಹಾಜರಾಗುತ್ತಾಳೆ ಎಂದು ಯುವತಿ ಪರ ವಕೀಲ ಜಗದೀಶ್ ಹೇಳಿದ್ದಾರೆ. 

ಬೆಂಗಳೂರು (ಮಾ. 28): ಎಸ್‌ಐಟಿ ಮುಂದಲ್ಲ, ನಾಳೆ ಮ್ಯಾಜಿಸ್ಟ್ರೇಟ್ ಮುಂದೆ ಸೀಡಿ ಲೇಡಿ ಹಾಜರಾಗುತ್ತಾಳೆ ಎಂದು ಯುವತಿ ಪರ ವಕೀಲ ಜಗದೀಶ್ ಹೇಳಿದ್ದಾರೆ. 

ಪೊಲೀಸರು ತನಿಖೆಯ ದಿಕ್ಕು ತಪ್ಪಿಸುತ್ತಿದ್ಧಾರೆ. ನಮಗೆ ಎಸ್‌ಐಟಿ ಬಗ್ಗೆ ನಂಬಿಕೆ ಇಲ್ಲ. ಹಾಗಾಗಿ ಮ್ಯಾಜಿಸ್ಟ್ರೇಟ್ ಎದುರು ಹಾಜರಾಗುತ್ತೇವೆ ಎಂದು ಹೇಳಿದ್ಧಾರೆ.  ಇನ್ನೊಂದು ಕಡೆ FIR ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಲು ರಮೇಶ್ ಜಾರಕಿಹೊಳಿ ಸಿದ್ಧತೆ ನಡೆಸಿದ್ದಾರೆ. ಒಟ್ಟಿನಲ್ಲಿ ಇಡೀ ಪ್ರಕರಣ ಕುತೂಹಲ ಮೂಡಿಸಿದೆ. 


 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!