Apr 5, 2021, 1:04 PM IST
ಬೆಂಗಳೂರು (ಏ. 05): ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣದಲ್ಲಿ ತಮ್ಮ ಮಗಳ 164 ರ ಹೇಳಿಕೆಯನ್ನು ರದ್ದುಗೊಳಿಸುವಂತೆ ಪೋಷಕರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ರಾಜ್ಯ ಸರ್ಕಾರ, ಎಸ್ಐಟಿ, ಕಬ್ಬನ್ ಪಾರ್ಕ್ ಪೊಲೀಸರಿಗೆ ಕೋರ್ಟ್ ನೊಟೀಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ.