ಇಡೀ ಲೈಂಗಿಕ ವಿವಾದಕ್ಕೆ ಡಿಕೆಶಿ ಕಾರಣ; ಸಾಕ್ಷ್ಯ ಬಿಡುಗಡೆಯಾದರೆ ಕೇಸ್ ಉಲ್ಟಾ ಹೊಡೆಯುತ್ತಾ?

ಇಡೀ ಲೈಂಗಿಕ ವಿವಾದಕ್ಕೆ ಡಿಕೆಶಿ ಕಾರಣ; ಸಾಕ್ಷ್ಯ ಬಿಡುಗಡೆಯಾದರೆ ಕೇಸ್ ಉಲ್ಟಾ ಹೊಡೆಯುತ್ತಾ?

Suvarna News   | Asianet News
Published : Mar 28, 2021, 09:26 AM ISTUpdated : Mar 28, 2021, 09:28 AM IST

ಸೀಡಿ ರಾಸಲೀಲೆ ಪ್ರಹಸನ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ಎಸ್‌ಐಟಿ ಎದುರು ಯುವತಿಯ ಪೋಷಕರು ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. ಬಳಿಕ ಮಾಧ್ಯಮಗಳ ಎದುರು ನೀಡಿದ ಹೇಳಿಕೆ ಸಂಚಲನವನ್ನುಂಟು ಮಾಡಿದೆ.

ಬೆಂಗಳೂರು (ಮಾ. 28): ಸೀಡಿ ರಾಸಲೀಲೆ ಪ್ರಹಸನ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ಎಸ್‌ಐಟಿ ಎದುರು ಯುವತಿಯ ಪೋಷಕರು ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. ಬಳಿಕ ಮಾಧ್ಯಮಗಳ ಎದುರು ನೀಡಿದ ಹೇಳಿಕೆ ಸಂಚಲನವನ್ನುಂಟು ಮಾಡಿದೆ.

'ಇಡೀ ಲೈಂಗಿಕ ವಿವಾದಕ್ಕೆ ಡಿಕೆ ಶಿವಕುಮಾರ್ ಅವರೇ ಕಾರಣ. ಅವರಿಂದಲೇ ಇದೆಲ್ಲಾ ಆಗಿದೆ. ಈ ಬಗ್ಗೆ ಎಸ್‌ಐಟಿಗೆ ಸಾಕ್ಷ್ಯ ಕೊಟ್ಟಿದ್ದೇವೆ. ಈ ರಾಜಕೀಯದೊಳಗೆ ಎಸ್ಟಿ ಹೆಣ್ಣು ಮಗಳನ್ನು ಇಟ್ಟುಕೊಂಡು ಯಾವ ತರ ರಾಜಕಾರಣ ಮಾಡುತ್ತಾರೆ ಅನ್ನೋದಕ್ಕರ ನಮ್ಮ ಮಗಳ ಪ್ರಕರಣವೇ ಉದಾಹರಣೆ' ಎಂದಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!