ಸೀಡಿ ಕೇಸ್‌ಗೆ ಮಹತ್ವದ ತಿರುವು, ಜಾರಕಿಹೊಳಿ ಬಂಧನ ಪಕ್ಕಾ.?

ಸೀಡಿ ಕೇಸ್‌ಗೆ ಮಹತ್ವದ ತಿರುವು, ಜಾರಕಿಹೊಳಿ ಬಂಧನ ಪಕ್ಕಾ.?

Published : Mar 31, 2021, 05:25 PM ISTUpdated : Mar 31, 2021, 05:58 PM IST

ಸೀಡಿ ಪ್ರಕರಣ ಸಂಬಂಧ ಯುವತಿ ಮ್ಯಾಜಿಸ್ಟ್ರೇಟ್ ಎದುರು ಹಾಜರಾಗಿ ಸಿಆರ್‌ಪಿಸಿ ಸೆಕ್ಷನ್ 164 ರ ಅಡಿ ಹೇಳಿಕೆ ದಾಖಲಿಸಿದ್ದಾಳೆ. ಹೀಗಾಗಿ ಕೇಸ್ ಮಹತ್ವ ಪಡೆದಿದ್ದು, ಆರೋಪಿ ಬಂಧನ ಸಾಧ್ಯತೆಯೂ ಇದೆ.

ಬೆಂಗಳೂರು (ಮಾ. 31): ಸೀಡಿ ಪ್ರಕರಣ ಸಂಬಂಧ ಯುವತಿ ಮ್ಯಾಜಿಸ್ಟ್ರೇಟ್ ಎದುರು ಹಾಜರಾಗಿ ಸಿಆರ್‌ಪಿಸಿ ಸೆಕ್ಷನ್ 164 ರ ಅಡಿ ಹೇಳಿಕೆ ದಾಖಲಿಸಿದ್ದಾಳೆ. ಹೀಗಾಗಿ ಕೇಸ್ ಮಹತ್ವ ಪಡೆದಿದ್ದು, ಆರೋಪಿ ಬಂಧನ ಸಾಧ್ಯತೆಯೂ ಇದೆ. ಹಾಗಾದರೆ ಏನಿದು  ಸಿಆರ್‌ಪಿಸಿ ಸೆಕ್ಷನ್ 164 ಎಂದು ನೋಡುವುದಾದರೆ, ಅಪರಾಧ ಪ್ರಕರಣಗಳಲ್ಲಿ ದೂರುದಾರರಾಗಲಿ ಅಥವಾ ಆರೋಪಿಯಾಗಲಿ ಮ್ಯಾಜಿಸ್ಪ್ರೇಟ್‌ ನ್ಯಾಯಾಧೀಶರ ಮುಂದೆ ಹಾಜರಾಗಿ ತಮ್ಮ ಪ್ರಮಾಣೀಕೃತ ಹೇಳಿಕೆ ದಾಖಲಿಸಲು ಅಪರಾಧ ದಂಡ ಪ್ರಕಿಯಾ ಸಂಹಿತೆ-1973ರ (ಸಿಆರ್‌ಪಿಸಿ) ಸೆಕ್ಷನ್‌ 164 ಅವಕಾಶ ಕಲ್ಪಿಸುತ್ತದೆ. ಈ ಸೆಕ್ಷನ್‌ ಅಡಿಯಲ್ಲಿ ದಾಖಲಿಸಿದ ಹೇಳಿಕೆ ಪ್ರಕರಣದ ಅತ್ಯಂತ ಪ್ರಮುಖ ಸಾಕ್ಷ್ಯವಾಗಿ ಪರಿಗಣಿಸಲ್ಪಡುತ್ತದೆ. ಕಾನೂನಿನ ಚೌಕಟ್ಟಿನಲ್ಲಿ ಸಾಕಷ್ಟುಮಹತ್ವ ಹೊಂದಿರುತ್ತದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!