ಸತ್ಯ ಬಾಯ್ಬಿಟ್ಟ ಸಲೂನ್ ಮಾಲೀಕನಿಗೆ ಚೈತ್ರಾ ಕುಂದಾಪುರ ಗ್ಯಾಂಗ್ ಧಮ್ಕಿ!

ಸತ್ಯ ಬಾಯ್ಬಿಟ್ಟ ಸಲೂನ್ ಮಾಲೀಕನಿಗೆ ಚೈತ್ರಾ ಕುಂದಾಪುರ ಗ್ಯಾಂಗ್ ಧಮ್ಕಿ!

Published : Sep 14, 2023, 11:19 PM IST

ಬಂಧನದಲ್ಲಿರುವ ಚೈತ್ರಾ ಕುಂದಾಪುರ ಹೊಸ ಬಾಂಬ್, ಜೈಲಿನಲ್ಲಿದ್ದರೂ ಚೈತ್ರ ಗ್ಯಾಂಗ್‌ನಿಂದ ಧಮ್ಕಿ ಶುರು, ಬಿಕೆ ಹರಿಪ್ರಸಾದ್ ಬಂಡಾಯ ಶಮನಕ್ಕೆ ಕಾಂಗ್ರೆಸ್ ಪ್ರಯತ್ನ ಸೇರಿದಂತೆ  ಇಂದಿನ ಇಡಿ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಚೈತ್ರಾ ಕುಂದಾಪುರ ಗ್ಯಾಂಗ್ ಹೆಣೆದ ನಾಟಕದಲ್ಲಿ ಉದ್ಯಮಿಗೋವಿಂದ ಬಾಬು 5 ಕೋಟಿ ಕಳೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿ ಚೈತ್ರಾ ಗ್ಯಾಂಗ್ ಜೈಲು ಸೇರಿದೆ. ಈ ಕುರಿತ ಸತ್ಯ ಬಾಯ್ಬಿಟ್ಟ ಸಲೂನ್ ಮಾಲೀಕನಿಗೆ ಇದೀಗ ಚೈತ್ರಾ ಗ್ಯಾಂಗ್ ದಮ್ಕಿ ಹಾಕಿದೆ. ಇತ್ತ ಚೈತ್ರಾ ಕುಂದಾಪುರ  ಇದೀಗ ಹೊಸ ಬಾಂಬ್ ಸಿಡಿಸಿದ್ದಾರೆ. ಇಂದಿರಾ ಕ್ಯಾಂಟೀನ್ ಬಿಲ್ ಬಾಕಿ ಇರುವ ಕಾರಣ ಈ ಷಡ್ಯಂತ್ರ ಮಾಡಲಾಗಿದೆ ಎಂದು ಚೈತ್ರಾ ಹೇಳಿದ್ದಾರೆ. ಇಷ್ಟೇ ಅಲ್ಲ, ಸ್ವಾಮೀಜಿ ಸಿಕ್ಕಿ ಹಾಕಿಕೊಂಡರೆ ಎಲ್ಲಾ ಸತ್ಯ ಹೊರಗೆಬರಲಿದೆ ಎಂದಿದ್ದಾರೆ. ಈ ವಂಚನೆ ಪ್ರಕರಣದೊಳಗೆ ಹಲವು ಕತೆಗಳನ್ನು ಹೆಣೆಯಲಾಗಿದೆ. ಹಲವು ಪಾತ್ರಧಾರಿಗಳನ್ನು ಸೃಷ್ಟಿಸಿ ಬಹುದೊಡ್ಡ ವಂಚನೆ  ಮಾಡಲಾಗಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more