Halal Row: ಹಲಾಲ್ ಮಾಂಸ ಬಹಿಷ್ಕರಿಸಿದ್ರೆ ತಪ್ಪೇನಿದೆ..? ಚಕ್ರವರ್ತಿ ಸೂಲಿಬೆಲೆ

Halal Row: ಹಲಾಲ್ ಮಾಂಸ ಬಹಿಷ್ಕರಿಸಿದ್ರೆ ತಪ್ಪೇನಿದೆ..? ಚಕ್ರವರ್ತಿ ಸೂಲಿಬೆಲೆ

Published : Mar 30, 2022, 01:00 PM IST

'ಹಲಾಲ್ ಮಾಂಸ (halal Meat) ಬಾಯ್‌ಕಟ್ ಮಾಡಿದ್ರೆ ತಪ್ಪೇನಿದೆ..? ಹಲಾಲ್ ಕಟ್ ಮಾಡುವಾಗ ಪ್ರತಿಯೊಂದು ಕೆಲಸವನ್ನೂ ಮುಸಲ್ಮಾನರೇ ಮಾಡುತ್ತಾರೆ. ಹಿಂದೂಗಳನ್ನು ಹೊರಗಿಡುತ್ತಾರೆ. ಹಾಗಿರುವಾಗ ನಾವು ಹಲಾಲ್‌ನ್ನು ಬಹಿಷ್ಕರಿಸುವುದರಲ್ಲಿ ತಪ್ಪೇನಿದೆ..? ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravrthy Sulibele) ಪ್ರಶ್ನಿಸಿದ್ದಾರೆ. 

ಹಿಜಾಬ್‌ (Hijab) ಹಿಂದೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಬಳಿಕ, ಹಲಾಲ್‌ ಬಾಯ್ಕಾಟ್‌ ಅಭಿಯಾನ (Halal Boycott) ರಾಜ್ಯದಲ್ಲಿ ಮುಂಚೂಣಿಗೆ ಬಂದಿದೆ. ಹಲಾಲ್‌ ಮಾಡಿ ಕತ್ತರಿಸಿರುವ ಕೋಳಿ, ಕುರಿ ಹಾಗೂ ಮೇಕೆ ಮಾಂಸವನ್ನು ಬಹಿಷ್ಕರಿಸಿ ಕೆಲ ಹಿಂದೂ ಪರ ಸಂಘಟನೆಗಳು ‘ಹಲಾಲ್‌ ಬಾಯ್ಕಾಟ್‌’ ಅಭಿಯಾನಕ್ಕೆ ಕರೆಕೊಟ್ಟಿವೆ. ಹಿಂದೂಗಳು ಯಾವುದೇ ಕಾರಣಕ್ಕೂ ಮುಸ್ಲಿಂ ವರ್ತಕರ ಮಳಿಗೆಗಳಲ್ಲಿ ಹಲಾಲ್‌ ಕಟ್‌ ಮಾಂಸವನ್ನು ಖರೀದಿಸಬಾರದು ಎಂದು ಮನವಿ ಮಾಡಿವೆ.

'ಹಲಾಲ್ ಮಾಂಸ (halal Meat) ಬಾಯ್‌ಕಟ್ ಮಾಡಿದ್ರೆ ತಪ್ಪೇನಿದೆ..? ಹಲಾಲ್ ಕಟ್ ಮಾಡುವಾಗ ಪ್ರತಿಯೊಂದು ಕೆಲಸವನ್ನೂ ಮುಸಲ್ಮಾನರೇ ಮಾಡುತ್ತಾರೆ. ಹಿಂದೂಗಳನ್ನು ಹೊರಗಿಡುತ್ತಾರೆ. ಹಾಗಿರುವಾಗ ನಾವು ಹಲಾಲ್‌ನ್ನು ಬಹಿಷ್ಕರಿಸುವುದರಲ್ಲಿ ತಪ್ಪೇನಿದೆ..? ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravrthy Sulibele) ಪ್ರಶ್ನಿಸಿದ್ದಾರೆ. 

ಹಲಾಲ್‌ ಕಟ್‌ ಎಂದರೇನು?

ಪ್ರಾಣಿ, ಪಕ್ಷಿಯನ್ನು ಕೊಲ್ಲುವುದಕ್ಕೂ ಮುನ್ನ ಪಾಲಿಸುವ ನಿಯಮವೇ ಹಲಾಲ್‌. ಮೊದಲು ಪ್ರಾಣಿಗೆ ನೀರು ಕುಡಿಸಿ, ಬಳಿಕ ಮೆಕ್ಕಾದತ್ತ ಮುಖ ಮಾಡಿ ವಧಿಸಬೇಕು. ತಲೆ ಸಂಪೂರ್ಣ ಕತ್ತರಿಸದೆ ಗಂಟಲು ಸೀಳಿ ಸಾಯಿಸಬೇಕು. ಪ್ರಾಣಿಯ ದೇಹದಿಂದ ರಕ್ತವೆಲ್ಲವೂ ಹೊರಬರಲು ಬಿಡಬೇಕು. ವಧಿಸುವ ವ್ಯಕ್ತಿಯು ಮುಸ್ಲಿಂ ಆಗಿರಬೇಕು ಮತ್ತು ಅಲ್ಲಾನ ನಾಮೋಚ್ಚಾರ ಮಾಡುತ್ತಾ ವಧಿಸಬೇಕು. ವಧಿಸುವ ಮೊದಲೇ ಪ್ರಾಣಿ ಸತ್ತಿರಬಾರದು. ಈ ರೀತಿ ಧರ್ಮಬದ್ಧವಾಗಿ ಸಿದ್ಧಪಡಿಸಿದ್ದು ಹಲಾಲ್‌ ಮಾಂಸವಾಗಿರುತ್ತದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more