ಇಸ್ರೇಲ್ ಪರ ನಿಲುವು ಪ್ರಕಟಿಸಿದ ಭಾರತ: ಈ ಬಗ್ಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದೇನು ?

ಇಸ್ರೇಲ್ ಪರ ನಿಲುವು ಪ್ರಕಟಿಸಿದ ಭಾರತ: ಈ ಬಗ್ಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದೇನು ?

Published : Oct 10, 2023, 01:04 PM IST

ಹಮಾಸ್‌ ಈ ಬಾರಿ ತುಂಬಾ ಕೆಟ್ಟ ಮಟ್ಟಕ್ಕೆ ಇಳಿದಿದೆ. ಇಸ್ರೇಲ್‌ ಹೆದರಿಸಲು ಹೆಣ್ಮಕ್ಕಳ ಅತ್ಯಾಚಾರ ಮಾಡುವುದು, ಮಕ್ಕಳ ಕಿಡ್ನ್ಯಾಪ್‌ ಮಾಡುವುದನ್ನು ಮಾಡುತ್ತಿದ್ದಾರೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದರು.
 

ಇಸ್ರೇಲ್‌ ಪ್ಯಾಲೆಸ್ತೇನ್‌ ಯುದ್ಧ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇಸ್ರೇಲ್‌ ಮೇಲೆ ಹಮಾಸ್ ಉಗ್ರರು ಮುಗಿಬಿದ್ದಿದ್ದು, ಸುಮಾರು 800ಕ್ಕೂ ಹೆಚ್ಚು ಇಸ್ರೇಲಿಗರನ್ನು ಹತ್ಯೆಗೈದಿದ್ದಾರೆ. ಇನ್ನೂ ಈ ವಿಚಾರವಾಗಿ ಭಾರತ(India) ಇಸ್ರೇಲ್‌ (Isreal) ಪರ ತನ್ನ ನಿಲುವನ್ನು ಪ್ರಕಟಿಸಿದೆ. ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ(Chakravarti Sulibele) ಮಾತನಾಡಿದ್ದಾರೆ. ಇಸ್ರೇಲ್‌ಗೆ ಭಾರತದ ಮೇಲೆ ಬಹಳ ಗೌರವಿದೆ. ಟೆರರಿಜಂ ವಿಚಾರದಲ್ಲಿ ಭಾರತ ಮತ್ತು ಇಸ್ರೇಲ್‌ ಒಂದೇ ರೀತಿಯ ಅನುಭವವನ್ನು ಹೊಂದಿವೆ. ನೆಹರೂ ಪರಿವಾರ ಮುಸ್ಲಿಮರ(Muslims) ವೋಟಿಗಾಗಿ ಮೊದಲಿನಿಂದ ಪ್ಯಾಲೆಸ್ತೇನ್‌ಗೆ ಬೆಂಬಲವನ್ನು ನೀಡಿದೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಇದೀಗ ಭಾರತ ಇಸ್ರೇಲ್‌ಗೆ ಬೆಂಬಲಿಸುವ ಮೂಲಕ ಇಲ್ಲಿನ ಹಲವರ ಬಾಯಿಯನ್ನು ಮುಚ್ಚಿಸಿದೆ ಎನ್ನಬಹುದು. ಅಲ್ಲದೇ ನಾವು ಈ ವಿಚಾರದಲ್ಲಿ ತುಂಬಾ ಸ್ಟ್ರಾಂಗ್‌ ಆಗಿ ಇರಬೇಕು ಎಂದು ಅವರು ಹೇಳಿದರು. 

ಇದನ್ನೂ ವೀಕ್ಷಿಸಿ:  ಹಮಾಸ್ ಉಗ್ರರ ದಾಳಿಗೆ ರಕ್ತಸಿಕ್ತವಾಯ್ತು ಇಸ್ರೇಲ್: 2005ರಿಂದಲೂ ಧಗಧಗಿಸುತ್ತಲೇ ಇದೆ ದ್ವೇಷದ ಜ್ವಾಲೆ..!

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more