ಮೋದಿ ಪ್ರಧಾನಿಯಾದ ಮೇಲೆ ಭಾರತವನ್ನು ಬೇರೆ ದೇಶಗಳು ನೋಡುವ ದೃಷ್ಟಿ ಬದಲಾಗಿದೆ:  ಸೂಲಿಬೆಲೆ

ಮೋದಿ ಪ್ರಧಾನಿಯಾದ ಮೇಲೆ ಭಾರತವನ್ನು ಬೇರೆ ದೇಶಗಳು ನೋಡುವ ದೃಷ್ಟಿ ಬದಲಾಗಿದೆ: ಸೂಲಿಬೆಲೆ

Published : Aug 15, 2023, 11:13 AM IST

ಮೋದಿ ಪ್ರಧಾನಿಯಾದ ಮೇಲೆ ಭಾರತವನ್ನು ಬೇರೆ ದೇಶಗಳು ನೋಡುವ ದೃಷ್ಟಿ ಬದಲಾಗಿದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.
 

ದೇಶಾದ್ಯಂತ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು  ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ( Prime Minister Narendra Modi) ಅವರು ಧ್ವಜಾರೋಹಣ ಮಾಡಿದರು. ಸ್ವಾತಂತ್ರ್ಯ ದಿನಾಚರಣೆ(Independence day) ಬಗ್ಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ(Chakravarti Sulibele) ಮಾತನಾಡಿದ್ದು, ಭಾರತ ವಿಶ್ವಗುರು ಆಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು. ನಿರಂತರವಾಗಿ ಭಾರತ ಈ ಪಟ್ಟದಲ್ಲೇ ಇರಬೇಕು. ಮೋದಿ ಪ್ರಧಾನಿಯಾದ ಮೇಲೆ ಭಾರತವನ್ನು ನೋಡುವ ದೃಷ್ಟಿ ಬದಲಾಗಿದೆ. ಕೋವಿಡ್‌ ವ್ಯಾಕ್ಷಿನ್‌ನನ್ನು ಭಾರತ ಜಗತ್ತಿಗೆ ತಲುಪಿಸಿದೆ. ಭಾರತ ಯಾರೇ ಸಮಸ್ಯೆಯಲ್ಲಿದ್ರೂ, ಅವರ ಕಷ್ಟಕ್ಕೆ ಸಹಾಯ ಮಾಡುವ ಮಟ್ಟಕ್ಕೆ ಬೆಳೆದಿದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.

ಇದನ್ನೂ ವೀಕ್ಷಿಸಿ:  ದೇಶದ ಅಭಿವೃದ್ಧಿ ದೃಷ್ಟಿಯಿಂದ ಗ್ಯಾರಂಟಿ ಯೋಜನೆ ಜಾರಿ: ಸಿಎಂ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more