'ಜೈಲಿಗೆ ಹೋಗಿ ಬಂದ್ ಮೇಲೆ ಡಿಕೆಶಿ ಸ್ಥಿಮಿತ ಕಳೆದುಕೊಂಡಿದ್ದಾರೆ'

Jan 5, 2020, 5:44 PM IST

ಚಾಮರಾಜನಗರ(ಜ. 05) ರಾಮನಗರದಲ್ಲಿ ಯೇಸು ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿದ್ದ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರನ್ನು ಚಾಮರಾಜನಗರ ಸಂದಸ ಶ್ರೀನಿವಾಸ್ ಪ್ರಸಾದ್ ವ್ಯಂಗ್ಯವಾಡಿದ್ದಾರೆ.

ಯೇಸು ಕ್ರಿಸ್ತನ ಮುಖಕ್ಕೆ ಡಿಕೆಶಿಯ ಪೋಟೋ!

ಪ್ರತಿಮೆ ನಿರ್ಮಾಣ ಮಾಡುವ ಬದಲು ಕ್ರೈಸ್ತರ ಸೇವೆ ಮಾಡಲಿ. ಜೈಲಿಗೆ ಹೋಗಿ ಬಂದ ಮೇಲೆ ಡಿಕೆ ಶಿವಕುಮಾರ್ ಅವರ ಹೇಳಿಕೆಗಳು ಸ್ಥಿಮಿತ ಕಳೆದುಕೊಂಡಂತೆ ಕಾಣುತ್ತಿವೆ ಎಂದು ಹೇಳಿದ್ದಾರೆ.

ಯೇಸು ಪ್ರತಿಮೆ, ಆರಂಭದಿಂದ-ಅಂತ್ಯದವರೆಗೆ