ಮೈಸೂರಿನಿಂದ ಆಕ್ಸಿಜನ್ ಪೂರೈಕೆ ಮಾಡಿದ್ದೇವೆ; ಪ್ರತಾಪ್ ಸಿಂಹ ಸ್ಪಷ್ಟನೆ

ಮೈಸೂರಿನಿಂದ ಆಕ್ಸಿಜನ್ ಪೂರೈಕೆ ಮಾಡಿದ್ದೇವೆ; ಪ್ರತಾಪ್ ಸಿಂಹ ಸ್ಪಷ್ಟನೆ

Published : May 03, 2021, 04:29 PM IST

ಚಾಮರಾಜನಗರದಲ್ಲಿ 24 ಗಂಟೆಗಳಲ್ಲಿ 24 ಮಂದಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ಧಾರೆ. ಈ ದುರಂತ ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಅವ್ಯವಸ್ಥೆ ಬಗ್ಗೆ ಸರ್ಕಾರವನ್ನು ಪ್ರಶ್ನಿಸಿದರೆ, ಅವರಿವರ ಮೇಲೆ ಹಾಕುತ್ತಿದ್ದಾರೆ. 

ಬೆಂಗಳೂರು (ಮೇ. 03): ಚಾಮರಾಜನಗರದಲ್ಲಿ 24 ಗಂಟೆಗಳಲ್ಲಿ 24 ಮಂದಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ಧಾರೆ. ಈ ದುರಂತ ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಅವ್ಯವಸ್ಥೆ ಬಗ್ಗೆ ಸರ್ಕಾರವನ್ನು ಪ್ರಶ್ನಿಸಿದರೆ, ಅವರಿವರ ಮೇಲೆ ಹಾಕುತ್ತಿದ್ದಾರೆ.

 

ಮೈಸೂರು ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ. 'ಚಾಮರಾಜನಗರದಿಂದ ಆಕ್ಸಿಜನ್ 180 ಸಿಲಿಂಡರ್‌ಗೆ ಬೇಡಿಕೆ ಬಂದಾಗ ನಾವು ಕೂಡಲೇ  140 ಸಿಲಿಂಡರ್ ಕೊಟ್ಟಿದ್ದೇವೆ. ಮೈಸೂರಿನಿಂದ ನೆರವು ಕೊಟ್ಟಿಲ್ಲ ಎಂಬ ಭಾವನೆ ಬೇಡ. ಕೋವಿಡ್ ಮೊದಲ ಅಲೆ ಬಂದಾಗ ನಾವು ಮೈಸೂರಲ್ಲಿ ಮುಂಜಾಗ್ರತಾ ಕ್ರಮ ಕೈಗೊಂಡೆವು. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ಯಾಕೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ' ಎಂದು ಹೇಳಿದ್ಧಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!