News Hour: ಯೋಗೇಶ್ವರ್‌ಗೆ ಸೋಲಿನ ಭೀತಿ ತಂದ 'ಕರಿಯ..', ಜಮೀರ್‌ರನ್ನ ಸುಮ್ನೆ ಬಿಡ್ತಾರಾ?

News Hour: ಯೋಗೇಶ್ವರ್‌ಗೆ ಸೋಲಿನ ಭೀತಿ ತಂದ 'ಕರಿಯ..', ಜಮೀರ್‌ರನ್ನ ಸುಮ್ನೆ ಬಿಡ್ತಾರಾ?

Published : Nov 14, 2024, 11:26 PM IST

ಚನ್ನಪಟ್ಟಣ ಉಪಚುನಾವಣೆಯ ಬಳಿಕ ರಿಸಲ್ಟ್‌ ಬಗ್ಗೆ ಕುತೂಹಲ ಆರಂಭವಾಗಿದೆ. ಇದರ ನಡುವೆ ಕಾಂಗ್ರೆಸ್‌ ಅಭ್ಯರ್ಥಿ ಸಿಪಿ ಯೋಗೇಶ್ವರ್‌ ಫಲಿತಾಂಶಕ್ಕೂ ಮುನ್ನವೇ ಸೋಲಿನ ಮಾತನಾಡಿದ್ದಾರೆ.
 

ಬೆಂಗಳೂರು (ನ.14): ಫಲಿತಾಂಶಕ್ಕೂ ಮುನ್ನವೇ ಸಿ.ಪಿ ಯೋಗೇಶ್ವರ್​ ಸೋಲಿನ ಮಾತಾಡಿದ್ದಾರೆ. ಜಮೀರ್ ಹೇಳಿಕೆಯಿಂದ ನಷ್ಟ ಎಂದು ನಿರಾಸೆ ತೋಡಿಕೊಂಡಿದ್ದಾರೆ. ಚನ್ನಪಟ್ಟಣದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ​ ವರ್ಕೌಟ್ ಆಯ್ತಾ  ಎನ್ನುವ ಕುತೂಹಲ ಎದುರಾಗಿದೆ.

ಗುರುವಾರ ಮಾತನಾಡಿದ ಸಿಪಿ ಯೋಗೇಶ್ವರ್‌, ಜಮೀರ್‌ ಅವರ ಹೇಳಿಕೆಯಿಂದ ಕೆಲವು ಮತಗಳಿಗೆ ನಷ್ಟವಾಗಿದೆ ಅನ್ನೋದನ್ನ ಒಪ್ಪಿಕೊಂಡಿದ್ದಾರೆ. ಯಾರೇ ಗೆದ್ದರೂ ಅದರ ಅಂತರ ತೀರಾ ಕಡಿಮೆಯಲ್ಲಿ ಇರಲಿದೆ ಎಂದು ಹೇಳಿದ್ದಾರೆ.

ಪರಸಂಗದ ಗೆಂಡೆತಿಮ್ಮ ಸಿನಿಮಾದ 'ಮರಕಣಿ' ರೀಟಾ ಅಂಚನ್‌ ನಿಧನ

ಇನ್ನೊಂದೆಡೆ ಕರ್ನಾಟಕ ರಾಜಕೀಯದಲ್ಲಿ  50 ಕೋಟಿ ಆಫರ್ ಹೇಳಿಕೆ ಕಿಚ್ಚೆಬ್ಬಿಸಿದೆ. ತನಿಖೆ ನಡೆಸಿ ಸಾಕ್ಷ್ಯ ಕೊಡಿ ಎಂದು ಬಿಜೆಪಿ ಸವಾಲ್ ಎಸೆದಿದೆ. ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ನಿಜ ಎಂದು ಸಚಿವರ ಸಮರ್ಥನೆ ಮಾಡಿಕೊಂಡಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more