ಚನ್ನಪಟ್ಟಣದಲ್ಲಿ ಮತದಾರರ ಗೆಲ್ಲಲು ದಿಗ್ಗಜರ ದಂಡೇ ಹಾಜರ್!

ಚನ್ನಪಟ್ಟಣದಲ್ಲಿ ಮತದಾರರ ಗೆಲ್ಲಲು ದಿಗ್ಗಜರ ದಂಡೇ ಹಾಜರ್!

Published : Nov 11, 2024, 11:49 PM IST

ಚನ್ನಪಟ್ಟಣದಲ್ಲಿ ಯಾರಿಗೆ ಗೆಲುವು, ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ಮೇಲಿನ ರೌಡಿಶೀಟರ್ ಕೇಸ್ ಜಟಾಪಟಿ, ಮಹಾರಾಷ್ಟ್ರ ಚುನಾವಣೆಗೆ ಕರ್ನಾಟಕದಿಂದ 700 ಕೋಟಿ, ಕಾಂಗ್ರೆಸ್ ವಿರುದ್ದ ಮೋದಿ ಆರೋಪ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

ಪ್ರತಿಷ್ಠೆಯ ಕಣವಾಗಿರುವ ಚನ್ನಪಟ್ಟಣ ಚುನಾವಣೆ ಗೆಲ್ಲಲು ಎಲ್ಲಾ ಮುಖಂಡರು ಅಖಾಡದಲ್ಲಿ ಹಾಜರಾಗಿದ್ದಾರೆ. ನಿಖಿಲ್ ಕುಮಾರಸ್ವಾಮಿ ಪರ ಹೆಚ್‌ಡಿ ದೇವೇಗೌಡರು, ಬಿಎಸ್ ಯಡಿಯೂರಪ್ಪ ಸೇರಿದಂತೆ ಗಣ್ಯರು ಹಾಜರಾಗಿದ್ದರು. ವಾಗ್ದಾಳಿ , ಪ್ರತಿ ದಾಳಿ, ಅಬ್ಬರ ಜೋರಾಗಿದೆ. ಅತ್ತ ಸಿಪಿ ಯೋಗೇಶ್ವರ್ ಪರವಾಗಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಘಟಾನುಘಟಿ ನಾಯಕರು ಪ್ರಚಾರ ನಡೆಸಿದ್ದಾರೆ. ಇದರ ನಡುವೆ ಸಿದ್ದರಾಮಯ್ಯ ಹಾಗೂ  ಹೆಚ್‌ಡಿ ದೇವೇಗೌಡರ ನಡುವೆ ವಾಕ್ಸಮರ ನಡೆದಿದೆ. 
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more