ದಳಪತಿ ವಿರುದ್ಧ ಕುಸ್ತಿಗಿಳಿದ ಸೈನಿಕನಿಗೆ  ದೋಸ್ತಿಯಾಗ್ತಾರಾ ಡಿಕೆ?

ದಳಪತಿ ವಿರುದ್ಧ ಕುಸ್ತಿಗಿಳಿದ ಸೈನಿಕನಿಗೆ ದೋಸ್ತಿಯಾಗ್ತಾರಾ ಡಿಕೆ?

Published : Oct 22, 2024, 07:46 PM IST

ಟಿಕೆಟ್‌ ಕೊಡೋದಾದ್ರೆ ಕಮಲ ಚಿಹ್ನೆಯಲ್ಲಿ ಕೊಡಿ. ಇಲ್ಲವಾದ್ರೆ ಪಕ್ಷೇತರನಾಗಿ ನಿಲ್ತೇನೆ ಎನ್ನುವ ಸೈನಿಕನ ಹಠ ಈಗ ರಾಜ್ಯ ರಾಜಕಾರಣದಲ್ಲಿ ಹಾಟ್‌ ಟಾಪಿಕ್‌ ಆಗಿದೆ. ಬಿಜೆಪಿ ಎಂ.ಎಲ್.ಸಿ ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ ನೀಡಿದ ಬೆನ್ನಲ್ಲಿಯೇ ಅವರ ಮುಂದಿನ ನಡೆ ಏನು ಅನ್ನೋದರ ಬಗ್ಗೆ ಕುತೂಹಲ ಆರಂಭವಾಗಿದೆ.
 

ಬೆಂಗಳೂರು (ಅ.22): ಕೊಟ್ಟರೆ ಕಮಲ. ಬಿಟ್ಟರೆ ಪಕ್ಷೇತರ. ಚನ್ನಪಟ್ಟಣ ರಣಕಣದಲ್ಲಿ ಇದು ಸೈನಿಕನ ಹಠ. ಟಿಕೆಟ್‌ಗಾಗಿ ಮೈತ್ರಿ ಜೊತೆ ಕುಸ್ತಿಗೆ ಇಳಿದಿರುವ ಯೋಗೇಶ್ವರ್‌ಗೆ ದೋಸ್ತಿಯಾಗ್ತಾರಾ ಡಿಕೆ ಶಿವಕುಮಾರ್‌ ಅನ್ನೋ ಪ್ರಶ್ನೆಯೂ ಎದ್ದಿದೆ.

ಸಿಪಿವೈ ಈಗಾಗಲೇ ಬಿಜೆಪಿ ಎಂಎಲ್​ಸಿ​ ಸ್ಥಾನಕ್ಕೆ ರಾಜೀನಾಮೆ. ಹಿರಿಯ ನಾಯಕರ ಮೇಲೆಯೇ ಅವರು ಗರಂ ಆಗಿದ್ದಾರೆ. ಮೈತ್ರಿ ಮೇಲೆ ಮುನಿಸಿಕೊಂಡಿರೋ ಸೈನಿಕನ ಮುಂದಿರೋದು ಯಾವ ಹಾದಿ ಅನ್ನೋ ಕುತೂಹಲ ಎಲ್ಲರಲ್ಲಿದೆ. ಕರುನಾಡ ಚಿತ್ತವನ್ನ  ತನ್ನತ್ತ ಸೆಳೆದಿರುವ ಬೊಂಬೆನಾಡಿನಲ್ಲಿ ಈಗ ಶುರುವಾಗಿರೋದು ನಿಜವಾದ ರಾಜಕೀಯ ಚದುರಂಗದಾಟ.

ಚನ್ನಪಟ್ಟಣದ ಚೆಕ್‌ಮೇಟ್, ಸಿಪಿ ಯೋಗೇಶ್ವರ್‌ ರಾಜೀನಾಮೆಗೆ ಬಿಜೆಪಿ ಕಂಗಾಲು!

ಸಿ.ಪಿ.ಯೋಗೇಶ್ವರ್ ಮುಂದಿನ ನಡೆ ಏನು ಅಂತ ಎಲ್ಲರೂ ನೋಡ್ತಿರುವಾಗ, ಅವರು ತಮ್ಮ ಪಕ್ಷದ ಹಿರಿಯ ನಾಯಕರ ಮೇಲೆಯೇ ಹರಿಹಾಯ್ದಿದ್ದಾರೆ. ಜೊತೆಗೆ, ಕಾಂಗ್ರೆಸ್​ ಮೇಲೆ ಕೊಂಚ ಸಾಫ್ಟ್ ಆಗಿದ್ದಾರೆ. ಇದರ ಹಿಂದಿರೋ ಆ ತಂತ್ರವೇನು ಅನ್ನೋ ಪ್ರಶ್ನೆಯೇ ಎಲ್ಲರಲ್ಲಿದೆ.

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
Read more